September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

ಉಜಿರೆ: “ಗೃಹಿಣಿ ಇಲ್ಲದ ಮನೆ ಅರಣ್ಯಕ್ಕೆ ಸಮ. ಸ್ತ್ರೀಯರು ತಮ್ಮ ಪ್ರೀತಿಪಾತ್ರರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದರ ಜೊತೆಗೆ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವುದು ಉತ್ತಮ” ಎಂದು ಹಳೆಪೇಟೆ ಸ.ಹಿ.ಪ್ರಾ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯಿನಿ ಗೀತಾ ರಮಾನಂದ ರಾವ್ ಹೇಳಿದರು.

ಅವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಾ.9 ರಂದು ಆಯೋಜಿಸಿದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ವೇದಿಕೆಯಲ್ಲಿ ಶಾಲಾ ಶೈಕ್ಷಣಿಕ ಸಂಯೋಜಕಿ ಸುಮಾ ಶ್ರೀನಾಥ್ ಉಪಸ್ಥಿತರಿದ್ದರು. ಶಿಕ್ಷಕಿ ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು.

Related posts

ಉರುವಾಲು ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಸಂಪ್ರಿತ ಜೈನ್ ಅಂಡಿಂಜೆ ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಕಳೆಂಜ: ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಮತ್ತು ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆ

Suddi Udaya
error: Content is protected !!