35.1 C
ಪುತ್ತೂರು, ಬೆಳ್ತಂಗಡಿ
March 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಕುವೆಟ್ಟು ತುಳು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಸೇವೆ

ಕುವೆಟ್ಟು ಶಿವಳ್ಳಿ ವಲಯದವರಿಂದ ಉಜಿರೆಯಲ್ಲಿ ಭಜನೆ ಮಾ. 5 ಗುರುವಾರದಂದು ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಧೂರು ಮೋಹನ ಕಲ್ಲೂರಾಯರ ನೇತೃತ್ವದಲ್ಲಿ ಕುವೆಟ್ಟು ತುಳು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಸೇವೆಯು ನಡೆಯಿತು. ಹಾರ್ಮೋನಿಯಲ್ಲಿ ಮಧೂರು ಮೋಹನ ಕಲ್ಲೂರಾಯ ಮತ್ತು ಮೃದಂಗದಲ್ಲಿ ಅಮೋಘ ಕುಂಟಿನಿ ಪಾಲ್ಗೊಂಡರು.

Related posts

ಸುಲ್ಕೇರಿಮೊಗ್ರುವಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರುಜಯಂತಿ ಆಚರಣೆ: ಮಹಿಳಾ ಬಿಲ್ಲವ ವೇದಿಕೆ ಉದ್ಘಾಟನೆ,ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

Suddi Udaya

ಅ. 6 -7: ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು: ಶಾಸಕ ಹರೀಶ್ ಪೂಂಜ

Suddi Udaya

ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್‌ ಪ್ರಶ್ನೆ

Suddi Udaya

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಮೇ 16 ರಂದು ‘ಲೈಟ್ ಹೌಸ್’ ಮಕ್ಕಳ ಚಲನಚಿತ್ರ ಬಿಡುಗಡೆ: ನಾಯಕ ನಟನಾಗಿ ನಾವೂರಿನ ಅಚಲ್ ಜಿ. ಬಂಗೇರ- ನಾಯಕಿ ನಟಿ ಅಪೂರ್ವ ಮಾಳ

Suddi Udaya
error: Content is protected !!