September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತಿನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಮಾ.9 ರಂದು ಆಡಳಿತಾಧಿಕಾರಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಮಹಾವೀರ ಶೇಬನ್ನನವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ನಿರ್ದೇಶಕ ಟಿ. ಎನ್.ತಿರುಪತಿ ಗ್ರಾಮ ಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಸಿಬ್ಬಂದಿ ವರ್ಗದವರು ಸಹಕರಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಸ್ವಾಗತಿಸಿದರು. ಕಾರ್ಯದರ್ಶಿ ಪ್ರಮೀಳಾ ವರದಿ ಮತ್ತು ಅನುಪಾಲನಾ ವರದಿ ವಾಚಿಸಿದರು. ಸಿಬ್ಬಂದಿ ವಂದನಾ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆ ಗಳ ವಿವರ ನೀಡಿದರು. ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು.

Related posts

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎ 6-7:ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ, “ಉದ್ಯೋಗಂ-2026”

Suddi Udaya

ವಿ.ಹಿಂ.ಪ. ಬಜರಂಗದಳ ಮಾತೃಮಂಡಳಿ ದುರ್ಗವಾಹಿನಿ ಹಾಗೂ ಮುಂಡಾಜೆ ಮಂಜುಶ್ರೀ ಭಜನಾಮಂಡಳಿಯಿಂದ ಧನಸಹಾಯ ಹಾಗೂ ದಿನಸಿ ಸಾಮಾಗ್ರಿ ವಿತರಣೆ

Suddi Udaya
error: Content is protected !!