September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪಡ್ಡಂದಡ್ಕ ಮಂಜುಶ್ರಿ ಭಜನಾ ಮಂಡಳಿಯಲ್ಲಿ ಮಹಿಳಾ ದಿನಾಚರಣೆ

ವೇಣೂರು: ಸಾಧನಶ್ರೀ ಮಹಿಳಾ ಮಂಡಳಿ ಪಡ್ಡಂದಡ್ಕ ಇದರ ಆಶ್ರಯದಲ್ಲಿ ಮಂಜುಶ್ರಿ ಭಜನಾ ಮಂಡಳಿ ಪಡ್ಡಂದಡ್ಕದಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೋಭಾ ಅರುಣ್ ಹೆಗ್ಡೆ ವಹಿಸಿದ್ದರು.

ಮುಖ್ಯ ಅತಿಥಿ ಮಹಿಳಾ ಮಂಡಲದ ಕಾರ್ಯದರ್ಶಿ ನಳಿನಾಕ್ಷಿ ಸುಧಾಕರ್ ಮಹಿಳಾ ಶಕ್ತಿಯ ,ಸಂಘಟನೆಯ ಕುರಿತು ಕೆಲವು ತಾತ್ವಿಕ ಕಥೆಗಳನ್ನು ಹೇಳುವ ಮೂಲಕ ಮಹಿಳೆಯರ ಹಕ್ಕು ಕರ್ತವ್ಯಗಳ ಮಾತನಾಡಿದರು.

ಮಹಿಳೆಯರಿಗೆ ಮತ್ತು ಮಕ್ಕಳಿಗೆ ಸ್ಪರ್ಧೆಗಳನ್ನು ಏರ್ಪಡಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಜಯಂತಿ ಹೆಗ್ಡೆ ಸ್ವಾಗತಿಸಿ, ಮಂಜುಳಾ ವಂದಿಸಿದರು. ರೇಷ್ಮಾ ಮತ್ತು ಅಶ್ವಿನಿ ನಿರೂಪಿಸಿದರು.

Related posts

ಮೇಲಂತಬೆಟ್ಟು ಪಾಲೆತ್ತಾಡಿಗುತ್ತು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಸೆ.26-27: ಬೆಳ್ತಂಗಡಿಯಲ್ಲಿ ಊದು ಪೂಜೆ ಮತ್ತು ಬೋಳ್ತೆರ್ದ ಪಿಲಿಕುಲೆನ ಅಬ್ಬರದ ನಲಿಕೆ

Suddi Udaya

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಸೋಣಂದೂರು: ಜಿಲ್ಲಾಮಟ್ಟದ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya
error: Content is protected !!