37.3 C
ಪುತ್ತೂರು, ಬೆಳ್ತಂಗಡಿ
March 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಮಹಿಳಾ ದಿನಾಚರಣೆ ಅಂಗವಾಗಿ ಬೆಳ್ತಂಗಡಿ WIM ವತಿಯಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ಬೆಳ್ತಂಗಡಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ “ಮೌನವಲ್ಲ ಹೋರಾಟ, ಮಹಿಳೆಯರಿಗೆ ನ್ಯಾಯ” ಎಂಬ ಸಂದೇಶದೊಂದಿಗೆ ಮಾನವೀಯತೆ ಮತ್ತು ಸಾಮಾಜಿಕ ಜವಾಬ್ದಾರಿಯ ಸಂಕೇತವಾಗಿ ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣುಹಂಪಲುಗಳನ್ನು ವಿತರಿಸುವ ಮೂಲಕ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷೆ ಶಮಾ ಅಲಿ ಹಾಗೂ ಕ್ಷೇತ್ರ ಸಮಿತಿ ಸದಸ್ಯರಾದ ಹಸೀನಾ, ಅಸ್ಮಾ, ಸಫ್ರಾ ಮತ್ತು ರಮ್ಲತ್ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ, ಅವರಿಗೆ ಹಣ್ಣುಹಂಪಲುಗಳನ್ನು ವಿತರಿಸಿದರು.

Related posts

ನಾವೂರು 25ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya

ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ವಿ.ಹಿಂ.ಪ ಹಾಗೂ ಭಜರಂಗದಳ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ಅಳದಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!