ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹತ್ಯಡ್ಕ: ಹೊಸ್ತೋಟ ನಿವಾಸಿ, ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ನಿಧನ

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಹೊಸ್ತೋಟ ನಿವಾಸಿ ಅಂತರ ದಿನೇಶ್ ಭಟ್(77ವ) ರವರು ಅಲ್ಪಕಾಲದ ಅಸೌಖ್ಯದಿಂದ ಮಾ.9ರಂದು ನಿಧನರಾದರು.

ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂ ಸೇವಕರಾಗಿ, ಹೆಸರಾಂತ ಯಕ್ಷಗಾನ ಸ್ತ್ರೀ ವೇಷದ ಕಲಾವಿದರೂ ಆಗಿದ್ದರು. ಬಿಜೆಪಿಯ ಗ್ರಾಮ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಪುತ್ರ, ಐವರು ಪುತ್ರಿಯರು, ಅಳಿಯಂದಿರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಅಂಗಾಂಗ ದಾನ ನೊಂದಣಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ

Suddi Udaya

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

Suddi Udaya

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

Suddi Udaya
error: Content is protected !!