37.4 C
ಪುತ್ತೂರು, ಬೆಳ್ತಂಗಡಿ
March 10, 2026
ಅಪಘಾತವರದಿ

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಮುಂಡಾಜೆ: ಮುಂಡಾಜೆಯ ಕಾಪು ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಾ.9 ರಂದು ರಾತ್ರಿ ನಡೆದಿದೆ.ಹೊಡೆತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

Related posts

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ “ಹೆಜ್ಜೆಗುರುತು” ವಿಶೇಷ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya
error: Content is protected !!