37.4 C
ಪುತ್ತೂರು, ಬೆಳ್ತಂಗಡಿ
March 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಮಾ.7ರಂದು ನಡೆಯಿತು.

ನಾವೂರು ಮುರ ಮಸೀದಿಯ ಕಾರ್ಯದರ್ಶಿ ಅಬ್ದುಲ್ ಖಾದರ್ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಭ್ಯಾಸದ ಆಯ್ಕೆಯ ಬಗ್ಗೆ ಮತ್ತು ಮುಂದಿನ ವೃತ್ತಿಗೆ ಉಪಯೋಗವಾಗುವ ಕೋರ್ಸ್, ಆಯ್ಕೆ ಬಗ್ಗೆ ಮತ್ತು ಎಲ್ಲರೂ ಉನ್ನತ ಶ್ರೇಣಿಯಲ್ಲಿ ಉತ್ತಿರ್ಣರಾಗುವಾಗುವಂತೆ ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.

ಕಾರ್ಯ ಕ್ರಮದಲ್ಲಿ ನಾವೂರು ಮುರ ಮಸೀದಿಯ ಕಾರ್ಯದರ್ಶಿ ಅಬ್ದುಲ್ ಖಾದರ್ ಮತ್ತು ಕೊಡುಗೈ ದಾನಿಗಳು ಮಯೂರ ಟೆಕ್ಸ್ಟ್ ಟೈಲ್ಸ್ ಮಾಲಕ ಪದ್ಮನಾಭ, SDMC ಉಪಾಧ್ಯಕ್ಷ ಉಮೇಶ್ ಪ್ರಭು ಹಡೀಲ್ ಶಾಲೆಯ ಹಿತ ಚಿಂತಾಕ ಡಾ ಪ್ರದೀಪ್, ಗ್ರಾಮ ಪಂಚಾಯತ್ ಸದಸ್ಯ ಗಣೇಶ್ ಗೌಡ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಇಸ್ಮಾಯಿಲ್ ಹಾಗೂ ಮುಖ್ಯ ಶಿಕ್ಷಕ ರಾಜೇಂದ್ರ ಭಟ್, ಸಹಶಿಕ್ಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮ ದಲ್ಲಿ ಶಾಲೆಗೆ ದೇಣಿಗೆ ನೀಡಿದ ಪದ್ಮನಾಭ ಮತ್ತು ವೃತ್ತಿ ಮಾರ್ಗದರ್ಶನ ನೀಡಿದ ಅಬ್ದುಲ್ ಖಾದರ್ ರವರನ್ನು ಅಭಿನಂದಿಸಲಾಯಿತು.

ನಿಖಿಲಾ ಸ್ವಾಗತಿಸಿ, ಮೀನಾ ನಿರೂಪಿಸಿ, ಜಯಶ್ರೀ ಧನ್ಯವಾದವಿತ್ತರು, ಸ್ಮಿತಾ ಮತ್ತು ಭವ್ಯ ಸಹಕಾರ ನೀಡಿದರು.

Related posts

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್ ಉದ್ಘಾಟನಾ ಸಮಾರಂಭ

Suddi Udaya

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya

ನಡ -ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ: ಅಧ್ಯಕ್ಷರಾಗಿ ಜಾಕೀರ್ ಹುಸೇನ್

Suddi Udaya

ಯುಟ್ಯೂಬರ್ ಸಮೀರ್ ಎಂ.ಡಿಗೆ ಮಂಗಳೂರಿನ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು

Suddi Udaya

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya
error: Content is protected !!