37.4 C
ಪುತ್ತೂರು, ಬೆಳ್ತಂಗಡಿ
March 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪುದುವೆಟ್ಟು ನಿವಾಸಿ ದೇವಪ್ಪ ಎಂ.ಕೆ ನಿಧನ

ಪುದುವೆಟ್ಟು ನಿವಾಸಿ ದೇವಪ್ಪ ಎಂ.ಕೆ (59ವ) ಅನಾರೋಗ್ಯದಿಂದ ಮಾ 10 ರಂದು ನಿಧನರಾದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಮೇಲ್ವಿಚಾರಕರಾಗಿ ಸೇವೆ ಸಲ್ಲಿಸಿದ್ದರು. ಮಲೆಕುಡಿಯ ಸಂಘದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಅನೇಕ ಭಜನಾ ಮಂಡಳಿಗಳನ್ನು ಸ್ಥಾಪಿಸಲು ಪ್ರೇರಣಾಕರ್ತರಾಗಿದ್ದರು.

ಮೃತರು ಪತ್ನಿ ಉಮಾವತಿ, ಪುತ್ರಿ ಕೃಪಾ, ಪುತ್ರ ಜ್ಞಾನೇಶ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಎಂ.ಆರ್ ಡ್ರೆಸ್ಸಸ್ ನಲ್ಲಿ ಕ್ಲಿಯರೆನ್ಸ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ. 30 ರಷ್ಟು ರಿಯಾಯಿತಿ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಕುತ್ಲೂರು ಉ.ಹಿ.ಪ್ರಾ. ಶಾಲೆಯಲ್ಲಿ ಬೆಳೆಸಿದ ಸಾವಯವ ತರಕಾರಿ ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಹಸ್ತಾಂತರ

Suddi Udaya

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಿಂದ ಈದ್ ಮಿಲಾದ್ ರ್‍ಯಾಲಿ

Suddi Udaya
error: Content is protected !!