ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬಾರ್ಯ: ಆದಿಶಕ್ತಿ ಗೆಳೆಯರ ಬಳಗ ಕುಂಟಾಲಕಟ್ಟೆ ನೂತನ ಪದಾಧಿಕಾರಿಗಳ ಆಯ್ಕೆ

ಬಾರ್ಯ: ಆದಿಶಕ್ತಿ ಗೆಳೆಯರ ಬಳಗ ಕುಂಟಾಲಕಟ್ಟೆ ಇದರ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.

ಅಧ್ಯಕ್ಷರಾಗಿ ದಯಾನಂದ ಆಲಡ್ಕ, ಉಪಾಧ್ಯಕ್ಷರಾಗಿ ನವೀನ ಗೌಡ ಮಜಿಕುಡೆ, ಕಾರ್ಯದರ್ಶಿಯಾಗಿ ಲೋಕೇಶ್ ಗೌಡ ಕುರುಡಂಗೆ, ಜೊತೆ ಕಾರ್ಯದರ್ಶಿಯಾಗಿ ರಮೇಶ್ ಮನಿಲ, ಕೋಶಾಧಿಕಾರಿಯಾಗಿ ದಯಾನಂದ ಪೂಜಾರಿ ಆಲಡ್ಕ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಗೌರವ ಸಲಹೆಗಾರರಾಗಿ ಶಿವರಾಮ ಕೆಳಗಿನ ಅಂಗಡಿ, ಸುದರ್ಶನ್ ಕೆಮನಬೆಟ್ಟು, ಚೇತನ್ ಅದಮ್ಮ, ಸುರೇಶ್ ಪೂಜಾರಿ ಮಜಿಕುಡೆ, ಸಂತೋಷ್ ಆಲಡ್ಕ ಇವರನ್ನು ಆಯ್ಕೆ ಮಾಡಲಾಯಿತು.

Related posts

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

Suddi Udaya

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

Suddi Udaya

ನೆರಿಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಿಂದ ತಾಲೂಕಿನ ಸಾಧಕ ಮಹಿಳೆಯರಿಗೆ ಪಂಚರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya
error: Content is protected !!