21 C
ಪುತ್ತೂರು, ಬೆಳ್ತಂಗಡಿ
March 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

ಸುಲ್ಕೇರಿ ಮಹಮ್ಮಾಯಿ ದೇವಸ್ಥಾನದ 19 ವರ್ಷದ ಪ್ರತಿಷ್ಠಾ ವರ್ಧಂತಿ ಉತ್ಸವ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ನಾರಾವಿ ವಲಯದ ಸುಲ್ಕೇರಿ ಒಕ್ಕೂಟದ 42 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಧಾರ್ಮಿಕ ಸಭೆಯು ಪಾಶ್ವನಾರ್ಥ ಜೈನ್ ದೇವಸ್ಥಾನ ಅಧ್ಯಕ್ಷತೆಯಲ್ಲಿ ನಡೆಯಿತು.

ಮರೋಡಿ ಉಮಾಮಹೇಶ್ವರ ದೇವಸ್ಥಾನದ ಅಧ್ಯಕ್ಷ ದೇವೇಂದ್ರ ಹೆಗ್ಡೆ ಧಾರ್ಮಿಕ ಭಾಷಣ ಗೈದರು.

ಈ ಸಂದರ್ಭದಲ್ಲಿ ಕಬ್ಬಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಶಿಕಾಂತ್ ಸನ್ಮಾನ ನ ಮಾಡಲಾಯಿತು ಹಾಗೂ ಮಹಿಳಾ ದಿನಾಚರಣೆ ಅಂಗವಾಗಿ ಸಾಧನೆ ಮಾಡಿದ ಆಶಾಕಾರ್ಯಕರ್ತೆ ಹೇಮಲತಾ ಶೆಟ್ಟಿಯವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ವಲಯ ಜನ ಜಾಗೃತಿ ಅಧ್ಯಕ್ಷರು ನಿತ್ಯಾನಂದ ನಾವರ, ಲಯನ್ಸ ಸದಸ್ಯ ರವಿ ಶೆಟ್ಟಿ, ಪೂಜಾ ಸಮಿತಿ ಅಧ್ಯಕ್ಷ ದಯಾಕರ ರೈ, ಜನಜಾಗೃತಿ ಸದಸ್ಯ ಸದಾನಂದ ಗೌಡ, ಬೆಳ್ತಂಗಡಿ ಎಸ್‌.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್, ಮಹಮ್ಮಾಯಿ ಸ್ಫೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಸುನೀಲ್ ಪೂಜಾರಿ, ಒಕ್ಕೂಟದ ಅಧ್ಯಕ್ಷ ಯಶೋಧರ ಪೂಜಾರಿ ಉಪಸ್ಥಿತರಿದ್ದರು

ವಲಯದ ಮೇಲ್ವಿಚಾರಕರ ವಿಶಾಲ ಕೆ ನಿರೂಪಿಸಿ, ಪೂಜೆ ಸಮಿತಿ ಅಧ್ಯಕ್ಷರು ದಯಾಕರ ರೈ ಸ್ವಾಗತತಿಸಿ, ವಂದಿಸಿದರು

Related posts

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

Suddi Udaya

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ CSEET ಓರಿಯೆಂಟೇಷನ್ ಕಾರ್ಯಾಗಾರ

Suddi Udaya
error: Content is protected !!