37.4 C
ಪುತ್ತೂರು, ಬೆಳ್ತಂಗಡಿ
March 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಫೋಟೋಶಾಪ್ ಮತ್ತು ಲೈಟ್ ರೂಮ್ ಬಗ್ಗೆ ಕಾರ್ಯಗಾರ

ಕುವೆಟ್ಟು; ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಛಾಯಾಗ್ರಾಹಕ ಸದಸ್ಯರಿಗಾಗಿ ನುರಿತ ತರಬೇತುದಾರ ಬಾಬು ಜಿ ಎಸ್ ಮೈಸೂರು ಇವರಿಂದ ಫೋಟೋಶಾಪ್ ಮತ್ತು ಲೈಟ್ ರೂಮ್ ಇದರ ಬಗ್ಗೆ ಒಂದು ದಿನದ ಕಾರ್ಯಗಾರವನ್ನು ಮಾ10 ರoದು ಗುರುವಾಯನಕೆರೆ ಛಾಯಾಭವನದಲ್ಲಿ ಹಮ್ಮಿಕೊಳ್ಳಲಾಯಿತು.

ಬಾಬು ಜಿ ಎಸ್ ದೀಪ ಬೆಳಗಿಸಿ ಕಾರ್ಯಗಾರದ ಬಗ್ಗೆ ವಾಸ್ತವಿಕವಾಗಿ ಮಾತನಾಡಿದರು. ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ವಲಯದ ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ದಾಮೋದರ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ ಪದ್ಮುಂಜ, ಛಾಯಾ ಕಾರ್ಯದರ್ಶಿ ಸಂದೇಶ್ ನಿಡ್ಲೆ, ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಸುರೇಶ್ ಬಿ ಕೌಡoಗೆ ಉಪಸಿದ್ಧರಿದ್ದರು.

ಕಾರ್ಯಗಾರದಲ್ಲಿ ಸುಮಾರು 60 ಸದಸ್ಯರು ಹೆಸರನ್ನು ನೋಂದಾವಣೆ ಮಾಡಿಕೊಂಡರು ವಲಯದ ಪದಾಧಿಕಾರಿಗಳು ಗೌರವ ಸಲಹೆಗಾರರು ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಗಣೇಶ್ ಹೆಗ್ಡೆ ನಾರಾವಿ ಪ್ರಾರ್ಥನೆ ಗೈದರು ವಲಯದ ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು ಕಾರ್ಯದರ್ಶಿ ದಾಮೋದರ್ ಧನ್ಯವಾದ ನೀಡಿದರು

Related posts

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

Suddi Udaya

ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ

Suddi Udaya

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

Suddi Udaya

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

Suddi Udaya

ಜನಪದ ಗೀತಗಾಯನ ಸ್ಪರ್ಧೆ: ವಾಣಿ ಕಾಲೇಜಿನ ರೇಂಜರ್ಸ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!