26.5 C
ಪುತ್ತೂರು, ಬೆಳ್ತಂಗಡಿ
September 19, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಾಧಕರು

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

ಬೆಳ್ತಂಗಡಿ: ಪುತ್ತೂರು ವಿದ್ಯಾಮಾತಾ ಸಭಾಂಗಣದಲ್ಲಿ ನಡೆದ ಪುತ್ತೂರು ಆಮಂತ್ರಣ ವೇದಿಕೆಯ ಪದಗ್ರಹಣ ಸಮಾರಂಭದ ವೇದಿಕೆಯ ಕಾರ‍್ಯಕ್ರಮದಲ್ಲಿ ಝೀ ಟಿವಿ ಕನ್ನಡ ಸರಿಗಮಪ ಖ್ಯಾತಿಯ ಕ್ಷಿತಿ.ಕೆ.ರೈ ಧರ್ಮಸ್ಥಳ ಮತ್ತು ಗಾಯಕಿ ಶ್ರೇಷ್ಠ ಆಳ್ವ ಪುತ್ತೂರು ಇವರಿಗೆ ಆಮಂತ್ರಣ ದಶಮಾನೋತ್ಸವ ವರ್ಷದ ಸತ್ಯಶ್ರೀ ಪುರಸ್ಕಾರ ನೀಡಲಾಯಿತು.

ಈ ಸಂದರ್ಭದಲ್ಲಿ ಬಿ.ಭುಜಬಲಿ ಧರ್ಮಸ್ಥಳ, ಆಮಂತ್ರಣ ದ.ಕ ಜಿಲ್ಲಾಧ್ಯಕ್ಷೆ ವಿಂಧ್ಯಾ ಎಸ್.ರೈ, ಉಡುಪಿ ಜಿಲ್ಲಾಧ್ಯಕ್ಷೆ ಪುಷ್ಪ ಪ್ರಸಾದ್, ಮಲ್ಲಿನಾಥ್ ಜೈನ್ ಧರ್ಮಸ್ಥಳ, ಆಮಂತ್ರಣ ಸೇವಾ ಪ್ರತಿಷ್ಠಾನದ ಟ್ರಸ್ಟಿ ಅರುಣ್ ಅರುವ, ಪುತ್ತೂರು ಆಮಂತ್ರಣ ವೇದಿಕೆಯ ಅಧ್ಯಕ್ಷೆ ಆಶಾ ಮಯ್ಯ ಹಾಗೂ ಪದಾಧಿಕಾರಿಗಳು, ಬಂಟ್ವಾಳ ಆಮಂತ್ರಣ ಅಧ್ಯಕ್ಷೆ ರಶ್ಮಿತ ಸುರೇಶ್ ಜೋಗಿಬೆಟ್ಟು, ಮಂಗಳೂರು ಆಮಂತ್ರಣ ಅಧ್ಯಕ್ಷರಾದ ಲತೇಶ್ ಪುತ್ರನ್, ಶ್ವೇತಾ ದಿಲೀಪ್ ನಾರಾವಿ,ಕಿಶೋರ್ ಶೆಟ್ಟಿ ಧರ್ಮಸ್ಥಳ ಉಷಾ ಆಳ್ವ ಪುತ್ತೂರು, ಪುತ್ತೂರು ವೇದಿಕೆಯ ಜೊತೆ ಕಾರ್ಯದರ್ಶಿ ಅಕ್ಷತಾ ನಾಗನಕಜೆ, ಧನರಾಜ್ ಅಚಾರ್ಯ ಬೆಳ್ತಂಗಡಿ, ಪ್ರಕಾಶ್ ಆಚಾರ್ಯ ಮೂಡುಬಿದಿರೆ ಉಪಸ್ಥಿತರಿದ್ದರು.

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಪ್ರತಿಭಾನ್ವಿತರ ಪರಿಚಯ ಮಾಡಿದರು.

Related posts

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

Suddi Udaya

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

Suddi Udaya

2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ; ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಶಾಸಕ ಹರೀಶ್ ಪೂಂಜರವರಿಂದ ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಮಾಹಿತಿ; ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಸಮಾಲೋಚನೆ ಸಭೆಯಲ್ಲಿ ಭಾಗಿ

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಡೈಮಂಡ್ ಫೆಸ್ಟ್ ಅವಧಿ ವಿಸ್ತರಣೆ: ಇಂದಿನಿಂದ ಚಿನ್ನೋತ್ಸವ ಪ್ರಾರಂಭ, ರೂ.20 ಸಾವಿರದ ಡೈಮಂಡ್ ಖರೀದಿಸಿ 5 ಕಾರು ಗೆಲ್ಲುವ ಸುವರ್ಣವಕಾಶ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!