28.1 C
ಪುತ್ತೂರು, ಬೆಳ್ತಂಗಡಿ
September 10, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

ಮರೋಡಿ: ಅರುಣೋದಯ ಯುವಕ ಮಂಡಲ ಮರೋಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಗೌರವಾಧ್ಯಕ್ಷ ಜಯಂತ್ ಕೋಟ್ಯಾನ್ ಅವರ ಮುಂದಾಳತ್ವದಲ್ಲಿ ನಡೆಯಿತು.

ಅಧ್ಯಕ್ಷ ರಾಗಿ ಸಾಮಾಜಿಕವಾಗಿ ತೊಡಗಿಸಿಕೊಂಡಿರುವ,ಸಂಘಟಕ ಯಶೋಧರ ಬಂಗೇರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್,ಕ್ರೀಡಾ ಕಾರ್ಯದರ್ಶಿಯಾಗಿ ಕ್ರಿತೇಶ್ ಕೋಟ್ಯಾನ್ ಇವರು ಆಯ್ಕೆಯಾಗಿರುತ್ತಾರೆ.ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ‌

Related posts

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೆರಿಯ ಪೆಟ್ರೋನೆಟ್ ಎಂ ಎಚ್ ಬಿ ಕಂಪನಿ ವತಿಯಿಂದ ಡಿಜಿಟಲ್ ಪ್ರೊಜೆಕ್ಟರ್ ಕೊಡುಗೆ

Suddi Udaya

ಉಜಿರೆ : ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿಗೆ ಲಗ್ಗೆ ಇಟ್ಟ ಅತ್ಯಾಧುನಿಕ ‘ಫೋರ್ಸ್ ಅರ್ಬಾನಿಯಾ’-ಐಷಾರಾಮಿ ಪ್ರಯಾಣದ ಹೊಸ ಪರ್ವ ಆರಂಭ

Suddi Udaya

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

Suddi Udaya
error: Content is protected !!