28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿರ್ಲಾಲು: ಕೈತ್ಯರಡ್ಡ ನಿವಾಸಿ ಲೀಲಾ ನಿಧನ

ಶಿರ್ಲಾಲು ಗ್ರಾಮದ ಕೈತ್ಯರಡ್ಡ ದಿ ಶಾಂತಪ್ಪ ಪೂಜಾರಿಯವರ ಧರ್ಮಪತ್ನಿ ಲೀಲಾ (75ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ 10ರಂದು ನಿಧನರಾದರು.

ಮೃತರು ಹೈನುಗಾರಿಕೆ ವೃತ್ತಿಯನ್ನು ಮಾಡುತ್ತಿದ್ದು, ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಓರ್ವೆ ಪುತ್ರಿ ಮಲ್ಲಿಕಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya

ಶಿಲ್ಪಾ ಆಚಾರ್ಯ ಮನೆಗೆ ಭೇಟಿ ನೀಡಿದ ಡಿವೈಎಫ್ಐ ನಿಯೋಗ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಕುವೆಟ್ಟು: ಮದ್ದಡ್ಕ ನಿವಾಸಿ ಹೆನ್ರಿ ಡಿಸೋಜ ನಿಧನ

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya
error: Content is protected !!