22.9 C
ಪುತ್ತೂರು, ಬೆಳ್ತಂಗಡಿ
March 12, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ” ಭಕ್ತಿಯ ಅಪೂರ್ವ ಯಾತ್ರೆ: ಮೋಹನ್ ಕುಮಾರ್

ಉಜಿರೆ: ಧರ್ಮಯಾನದಲ್ಲಿ ಸಾವಿರಾರು ಕಲಾವಿದರು, 25 ಸಾವಿರಕ್ಕೂ ಹೆಚ್ಚು ಊರ ಪರವೂರ ಭಕ್ತಾದಿಗಳು ಸೇರಿದ್ದು ಉಜಿರೆಯ ಬ್ರಹ್ಮಕಲಶೋತ್ಸವದ ಐತಿಹಾಸಿಕ ಧರ್ಮಯಾನ ಅತ್ಯಂತ ಯಶಸ್ವಿಯಾಗಿ ಉಜಿರೆಯ ಭಕ್ತರ ಪಾಲಿಗೆ ಅವಿಸ್ಮರಣೀಯ ಅಧ್ಯಾತ್ಮಯಾತ್ರೆಯಾಗಿ, ಧರ್ಮಯಾತ್ರೆ, ಪರಂಪರೆಯ ಪುಣ್ಯಯಾತ್ರೆಯಾಗಿ ಅಚ್ಚುಕಟ್ಟಾಗಿ ಸಾಗಿದೆ.

ಧರ್ಮದೇವತೆಗಳ ಪ್ರತಿನಿಧಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಉಜಿರೆ ಕ್ಷೇತ್ರಕ್ಕೆ ಆಗಮಿಸಿ,ಧರ್ಮದೇವತೆಗಳೇ ಅವರೊಂದಿಗೆ ಬರುತ್ತಾರೆಂಬ ನಂಬಿಕೆ ನಮ್ಮದಾಗಿದೆ‌. ಶ್ರೀ ಸೊದೆ ಮಠದ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು ಮತ್ತು ಶ್ರೀ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಪಾದಂಗಳವರು ಉಜಿರೆಗೆ ಪಾದಸ್ಪರ್ಶ ಮಾಡಿ ದಿವ್ಯತೆಯ ಭವ್ಯಯಾತ್ರೆಯಾಗಿದೆಎಂದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರು, ಗೋಪುರ ನಿರ್ಮಾಣ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಮೋಹನ್ ಕುಮಾರ್ ಅವರು ಹೇಳಿದರು.

Related posts

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕುಕ್ಕಾವುನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ಹೊಸ ವಾಹನ , ಅತ್ಯಾಧುನಿಕ ವ್ಯವಸ್ಥೆ ಒಳಗೊಂಡ ವಾಹನ ಆಪತ್ತಿನ ಸೇವೆಗೆ ಸಜ್ಜಾಗಿದೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya
error: Content is protected !!