26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ ಶ್ರೀ ಶಿವಶಕ್ತಿ ಭಜನಾ ಮಂದಿರದ ಲೋಕಾರ್ಪಣೆ ಹಾಗೂ ಭಜನೋತ್ಸವ

ಕೊಕ್ಕಡ: ಶ್ರೀ ಶಿವಶಕ್ತಿ ಭಜನಾ ಮಂಡಳಿ ಇದರ ನವೀಕೃತ ಶ್ರೀ ಶಿವಶಕ್ತಿ ಭಜನಾ ಮಂದಿರ ಅಡ್ಡೆöÊ ಇದರ ಲೋಕಾರ್ಪಣೆ ಹಾಗೂ ಭಜನೋತ್ಸವವು ಮಾ.೯ರಂದು ಜರುಗಿತು.

ಬೆಳಗ್ಗೆ ಗಣಹೋಮ ನಂತರ ಆಹ್ವಾನಿತ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನ ಸಂತರ್ಪಣೆ, ಸಂಜೆ ಭಜನಾ ಮಂಗಳೋತ್ಸವ ಜರುಗಿತು. ಸಂಜೆ ಭಜನಾ ಮಂಗಳೋತ್ಸವ ಕಾರ್ಯಕ್ರಮದಲ್ಲಿ ಪ್ರಸಿದ್ಧ ಭಜನಾ ಹಾಡುಗಾರಿಕೆಯವರಾದ ರಾಮಕೃಷ್ಣ ಕಾಟುಕುಕ್ಕೆಯವರು ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಅಧ್ಯಕ್ಷ ರವಿಚಂದ್ರ ಪಿ. ಪೊಡಿಕೆತ್ತೂರು, ಕಾರ್ಯದರ್ಶಿ ಆನಂದ ಎ., ನವಜೀವನ ಸಮಿತಿ ಹಾಗೂ ಭಜನಾ ಮಂಡಳಿಯ ಸದಸ್ಯರು ಸ್ವಾಗತಿಸಿ, ಕೃತಜ್ಞತೆ ಸಲ್ಲಿಸಿದರು.

Related posts

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

Suddi Udaya

ಬೆಳ್ತಂಗಡಿ: ಕೋಟು೯ ರಸ್ತೆ ಬಳಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಮಿತ್ತಬಾಗಿಲು ಸ.ಪ್ರೌ. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಮಡಂತ್ಯಾರು ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜಲ ಮೂಲ ಶುಚಿತ್ವ ಹಾಗೂ ಹಣ್ಣು ಹಂಪಲು ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya
error: Content is protected !!