37.7 C
ಪುತ್ತೂರು, ಬೆಳ್ತಂಗಡಿ
March 11, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರಿಗೆ ಶಾಸಕ ಹರೀಶ್‌ ಪೂಂಜರಿಂದ ಚಿಕಿತ್ಸಾ ನೆರವು

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಶಶಿರಾಜ್ ಪಂಚಮಿಪಾದೆ ಮತ್ತುಗೋಪಾಲ ಕಾಯರ್ತಡ್ಕ ಇವರನ್ನು ಶಾಸಕ ಹರೀಶ್‌ ಪೂಂಜರವರು ಭೇಟಿಯಾಗಿ ಆರೋಗ್ಯ ವಿಚಾರಿಸಿ, ವೈಯಕ್ತಿಕ ಸಹಾಯಧನ ರೂ.25,000 ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಗಣೇಶ್ ಮಿಯ್ಯರು, ಎಸ್.ಟಿ. ಮೋರ್ಛಾ ಅಧ್ಯಕ್ಷ ರಾಜೇಶ್ ಎಂ.ಕೆ., ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕೆ.ಬಿ., ಕೋಯಿಲ ಬೂತ್ ಅಧ್ಯಕ್ಷ ಮುರುಗನ್ ಪ್ರಸಾದ್ ಉಪಸ್ಥಿತರಿದ್ದರು.

Related posts

ಕೆಎಸ್ಆರ್ ಟಿಸಿ ಮಜ್ದೂರು ಸಂಘದ ವಾರ್ಷಿಕ ಸಭೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ದಾರುಸ್ಸಲಾಂ ಕ್ಯಾಂಪಸ್ಸ್ ನಲ್ಲಿ ಲೈಬ್ರರಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು : 37ನೇ ಶಿಶ್ಯೋಪನಯನ ಕಾರ್ಯಕ್ರಮ: 150 ನೂತನ ವಿದ್ಯಾರ್ಥಿಗಳಿಂದ ದೀಕ್ಷೆ ಸ್ವೀಕಾರ

Suddi Udaya

INICET ಪರೀಕ್ಷೆ : ಕೊಯ್ಯೂರಿನ ಡಾ. ರಿತೇಶ್ ಕುಮಾರ್ ರಿಗೆ 679ನೇ ರ್‍ಯಾಂಕ್

Suddi Udaya
error: Content is protected !!