33.5 C
ಪುತ್ತೂರು, ಬೆಳ್ತಂಗಡಿ
March 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

ಧರ್ಮಸ್ಥಳ: ಉಡುಪಿ ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಬುಧವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.

ಬಳಿಕ ಸ್ವಾಮೀಜಿಯವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಹೆಗ್ಗಡೆಯವರ ನಿವಾಸದಲ್ಲಿ (ಬೀಡಿನಲ್ಲಿ) ಸ್ವಾಮೀಜಿಯವರ ಪಾದಪೂಜೆ ನಡೆಸಲಾಯಿತು. ಡಿ. ವೀರೇಂದ್ರ ಹೆಗ್ಗಡೆಯವರು ಪೂಜ್ಯ ಸ್ವಾಮೀಜಿಯವರಿಗೆ ಶಾಲು ಹೊದಿಸಿ ಗೌರವಿಸಿದರು.

ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ರಾಮನಗರ ನಿವಾಸಿ ಉಪಾಲಕ್ಷಿ ನಿಧನ

Suddi Udaya

ಮೇ 1-3 : ಕುಂಡದಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿ ನಲ್ಲಿ 51 ನೇ ವರ್ಷದ ಮಖಾಂ ಉರೂಸ್

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya

ಬಜಿರೆ-ಹೊಸಪಟ್ಣದಲ್ಲಿ ಹೊನಲು ಬೆಳಕಿನ ಪುರುಷರ 60ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಬೆಳ್ತಂಗಡಿ : ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆ

Suddi Udaya
error: Content is protected !!