26.1 C
ಪುತ್ತೂರು, ಬೆಳ್ತಂಗಡಿ
September 11, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಥಾರ್

ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಎಂಬಲ್ಲಿ ಮಹೀಂದ್ರಾ ಥಾರ್ ವಾಹನ ನಿಯಂತ್ರಣ ಕಳೆದುಕೊಂಡು ಡಿವೈಡರ್‌ ಮೇಲೆ ಹತ್ತಿದ ಪರಿಣಾಮ ಚಾಲಕ ಗಾಯಗೊಂಡ ಘಟನೆ ಮಾ.11ರಂದು ನಡೆದಿದೆ.

ನೇರವಾಗಿ ಡಿವೈಡರ್ ಮೇಲೆ ಏರಿದ ಪರಿಣಾಮ ವಾಹನದ ಕೆಳಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ಹಾನಿ ಉಂಟಾಗಿದ್ದು ತಕ್ಷಣವೇ ಎರ್‌ಬ್ಯಾಗ್ ತೆರೆದುಕೊಂಡು ಚಾಲಕ ಹಾಗೂ ಸಹಪ್ರಯಾಣಿಕ ಪ್ರಾಣಪಾಯದಿಂದ ಪಾರಗಿದ್ದು ಚಾಲಕನಿಗೆ ಗಾಯಗಳಾಗಿದ್ದು ಸ್ಥಳೀಯರು ತಕ್ಷಣವೇ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಾಹನ ಬೆಳ್ತಂಗಡಿ ಕಡೆಯಿಂದ ಉಜಿರೆಗೆ ಸಂಚರಿಸುತ್ತಿತ್ತು ಎಂದು ತಿಳಿದು ಬಂದಿದೆ.

Related posts

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

Suddi Udaya

ಉಜಿರೆ: ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ

Suddi Udaya

ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನುಗ್ಗಿದ್ದ ನೀರು

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya

ಬಳಂಜ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಆಯ್ಕೆ

Suddi Udaya

ತುಮಕೂರಿನಲ್ಲಿ ಎಸ್.ಡಿ.ಎಂ ಕಾಲೇಜಿನ ಕಲಾಕೇಂದ್ರ ವಿದ್ಯಾರ್ಥಿಗಳಿಂದ ‘ ಎಸ್.ಡಿ.ಎಂ ಕಲಾ ವೈಭವ’ ಪ್ರದರ್ಶನ

Suddi Udaya
error: Content is protected !!