25.4 C
ಪುತ್ತೂರು, ಬೆಳ್ತಂಗಡಿ
March 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನೀರಚಿಲುಮೆ ಸಮೀಪದ ಕಾಡಿನಲ್ಲಿ ಆಕಸ್ಮಿಕ ಬೆಂಕಿ

ಉಜಿರೆ: ನೀರಚಿಲುಮೆ ಸಮೀಪ ಟಿ.ಸಿ.ಯಿಂದ ಬೆಂಕಿ ಕಿಡಿ ಬಿದ್ದ ಪರಿಣಾಮ ರಸ್ತೆ ಬದಿವಿರುವ ಕಾಡಿಗೆ ಬೆಂಕಿ ಬಿದ್ದ ಘಟನೆ ಮಾ.11ರಂದು ಸಂಜೆ ನಡೆದಿದೆ. ನೀರಚಿಲುಮೆ ನರ್ಸರಿಯೊಂದರ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು, ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya

ಕೊಕ್ಕಡ ಜೆಸಿಐ ಕಪಿಲ ಘಟಕ ಹಾಗೂ ನಾಡೋಳಿ ಡಯಾಗ್ನಸ್ಟಿಕ್ ಸೆಂಟರ್ ಕಡಬ ಆಶ್ರಯದಲ್ಲಿ “ಆರೋಗ್ಯ ಅರಿವು ಕಾರ್ಯಕ್ರಮ

Suddi Udaya

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ಬದ್ಯಾರ್ ಕಡೆಗೆ ಹೋಗುವ ಸಂಪರ್ಕ ರಸ್ತೆ ಪೂರ್ತಿ ಕಸ ಕಡ್ಡಿ: ಕಸ ಎಸೆಯುವವರ ವಿರುದ್ಧ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya
error: Content is protected !!