March 12, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮಾ.11 ರಂದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಉತ್ತರ ಪ್ರದೇಶದ ನಿವಾಸಿ ವೇಣೂರು ವ್ಯಾಪ್ತಿಯಲ್ಲಿ ಕೂಲಿ ಕೆಲಸಕ್ಕೆ ಬಂದಿರುವ ನರೇಶ್(41) ಎಂಬಾತನನ್ನು ಬಂಧಿಸಿ ಪೋಕ್ಸೊ ಅಡಿಯಲ್ಲಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya

ಪಿಡಬ್ಲ್ಯೂಡಿ ಗುತ್ತಿಗೆದಾರ ಮಹಮ್ಮದ್ ಮದ್ದಡ್ಕ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕು ರಾಜ ಕೇಸರಿ ಟ್ರಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya
error: Content is protected !!