26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಲೆಯಾದ ಸುಮಂತ್ ಮನೆಗೆ ಪ್ರತಿಭಾ ಕುಳಾಯಿ ಭೇಟಿ

ಬೆಳ್ತಂಗಡಿ : ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಬಾಲಕ ಸುಮಂತ್(16) ಎಂಬಾತ ಜ.14 ರಂದು ಬೆಳಗ್ಗೆ ನಾಳ ದೇವಸ್ಥಾನಕ್ಕೆ ನಡೆದುಕೊಂಡು ಹೋಗುವಾಗ ನಿಗೂಢವಾಗಿ ಕೊಲೆಯಾದವನ ಮನೆಗೆ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಮಾ.11 ರಂದು ಭೇಟಿ ನೀಡಿ ಮನೆಮಂದಿಗೆ ಸಾಂತ್ವನ ತಿಳಿಸಿ ತನಿಖೆ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು.

ಈ ವೇಳೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ನಮೀತಾ ಪೂಜಾರಿ, ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪುನಿತ್, ಬೆಳ್ತಂಗಡಿ ತಾಲೂಕು ಗ್ಯಾರಂಟಿ ಯೋಜನೆಯ ಸದಸ್ಯರಾದ ಮರಿಟ ಪಿಂಟೋ ಮತ್ತು ಸೌಮ್ಯ ಲಾಯಿಲ, ಯಕ್ಷಗಾನ ಸಾಹಿತ್ಯ ಅಕಾಡೆಮಿ ಸದಸ್ಯ ರಾಘವ ಹೆಚ್.ಗೇರುಕಟ್ಟೆ, ಕಳಿಯ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಶ್ವೇತಾ, ಉದ್ಯಮಿಗಳಾದ ರಶೀದ್ ಪಾರಿಮಾ, ರಫೀಕ್ ಮುಸ್ಲೀಯಾರ್ ಜಾರಿಗೆಬೈಲು, ಸಮದ್ ಗೇರುಕಟ್ಟೆ , ಲಕ್ಷ್ಮಣ ನಾಯ್ಕ್ ಗೇರುಕಟ್ಟೆ, ಕೇಶವತಿ, ಉಷಾ ಶರತ್ ಬಾರ್ಯ ಭಾಗಿಯಾಗಿದ್ದರು.

Related posts

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya

ಚಿಬಿದ್ರೆ – ಧರ್ಮಸ್ಥಳ ರಸ್ತೆಯಲ್ಲಿ ಬಿದ್ದ ಮರ : ಶೌರ್ಯ ವಿಪತ್ತು ಘಟಕದಿಂದ ತೆರವು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ವೇಣೂರು ಐಟಿಐ: ಸೋಲಾರ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya
error: Content is protected !!