March 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪುಂಜಾಲಕಟ್ಟೆ: ಕಾವಳಕಟ್ಟೆ ಮುಂಡಬೈಲು ನಿವಾಸಿ ಶತಾಯುಷಿ ರುಕ್ಮಿಣಿ ನಿಧನ

ಬೆಳ್ತಂಗಡಿ: ಪುಂಜಾಲಕಟ್ಟೆ ಸಮೀಪದ ಕಾವಳಕಟ್ಟೆ ಮುಂಡಬೈಲು ನಿವಾಸಿ ದಿ ಸೋಮಯ್ಯ ಮೂಲ್ಯ ರವರ ಧರ್ಮಪತ್ನಿ ಶತಾಯುಷಿ ರುಕ್ಮಿಣಿ (100ವ) ಅವರು ವಯೋಸಹಜ ಅಸೌಖ್ಯದಿಂದ ಮಾ 12ರಂದು ನಿಧನರಾದರು.

ಮೃತರು ಮಕ್ಕಳಾದ ರಾಮ ಮೂಲ್ಯ, ಕೃಷ್ಣಪ್ಪ ಮೂಲ್ಯ, ಮೋನಪ್ಪ ಮೂಲ್ಯ,ವೆಂಕಪ್ಪ ಮೂಲ್ಯ, ರಾಜು, ಮೋನಮ್ಮ, ರುಕ್ಮಿಣಿ ಹಾಗೂ ಅಪಾರ ಪ್ರಮಾಣದ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್‌ ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನೇಮಕ

Suddi Udaya

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

Suddi Udaya

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

Suddi Udaya

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

Suddi Udaya

ಹಿರಿಯ ನಾಗರೀಕರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ, ಬೆಳ್ತಂಗಡಿ ನಗರಕ್ಕೆ ಪ್ರತ್ಯೇಕ ಪೀಢರ್ ಅಳವಡಿಸಿ, ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಗ್ರಾಹಕರ ಆಗ್ರಹ

Suddi Udaya
error: Content is protected !!