28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಿಕ್ಷಣ ಸಂಸ್ಥೆ

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನಲ್ಲಿ ಮಾ.12ರಂದು ವಿದ್ಯಾರ್ಥಿಗಳಿಗಾಗಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ ಆಯೋಜಿಸಲಾಯಿತು.

ವಿದ್ಯಾರ್ಥಿಗಳಲ್ಲಿ ವಾಣಿಜ್ಯ ನಿರ್ವಹಣಾ ಕೌಶಲ್ಯ, ಸೃಜನಾತ್ಮಕತೆ ಹಾಗೂ ವಾಣಿಜ್ಯ ಕ್ಷೇತ್ರದ ಅರಿವು ವೃದ್ಧಿಸುವ ಉದ್ದೇಶದಿಂದ, ಉಪನ್ಯಾಸಕರ ಮಾರ್ಗದರ್ಶನದಲ್ಲಿ ಅಂತಿಮ ವಿಭಾಗದ ವಿದ್ಯಾರ್ಥಿ ತಂಡವು ಈ ಚಟುವಟಿಕೆಯನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಜೋಸ್ಟಾನ್ ಲೋಬೊ, ಸಂಯೋಜಕ ಯಶವಂತ ಜಿ. ನಾಯಕ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ದೀಕ್ಷಿತಾ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವಿದ್ಯಾರ್ಥಿನಿ ಸಫಾ ತಸ್ಮಿಯ ಸ್ವಾಗತಿಸಿ , ವಂದಿಸಿದರು , ವಿದ್ಯಾರ್ಥಿನಿ ಫಾತಿಮಾ ಹಾಗೂ ಸುಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.

Related posts

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ: ಹಿರಿಯ ಸಂಶೋಧಕ ಡಾ. ಎಸ್.ಡಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎನ್.ಎಸ್.ಎಸ್ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಎರುಕಡಪ್ಪು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್.ಇ) ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಯುವವಾಹಿನಿ ವೇಣೂರು ಘಟಕದ “ಆಸರೆ” ಯೋಜನೆಯ ಸಹಾಯಹಸ್ತ ವಿತರಣೆ

Suddi Udaya
error: Content is protected !!