March 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಕಕ್ಕಿಂಜೆ: ಸಿದ್ದಿಕ್ ಯು.ಪಿ. ಮಾಲಕತ್ವದ ವಾಯುಮಾಲಿನ್ಯ ತಪಾಸಣಾ ಕೇಂದ್ರ ಉದ್ಘಾಟನೆ

ಕಕ್ಕಿಂಜೆ: ಸಿದ್ದಿಕ್ ಯು ಪಿ ಇವರ ಮಾಲೀಕತ್ವದ ಉತ್ತಿನಡ್ಕ ವಾಯುಮಾಲಿನ್ಯ ತಪಾಸಣಾ ಕೇಂದ್ರ ಕಕ್ಕಿಂಜೆಯಲ್ಲಿ ಮಾ.12ರಂದು ಶುಭಾರಂಭಗೊಂಡಿತು.

ಐಝ್ ಸಿದ್ದೀಕ್ ರವರು ಟೇಪ್ ಕತ್ತರಿಸಿ ಸಂಸ್ಥೆಯನ್ನು ಉದ್ಘಾಟಿಸಿದರು.

ಇಲ್ಲಿ ಎಲ್ಲಾ ವಾಹನದ ಇನ್ಸೂರೆನ್ಸ್ ಮತ್ತು ವಾಯುಮಾಲಿನ್ಯ ತಪಾಸಣೆಯನ್ನು ಮಾಡಲಾಗುವುದು ಎಂದು ಮಾಲಕ ಸಿದ್ದಿಕ್ ಯು.ಪಿ. ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಫಕೀರಪ್ಪ ಬೀಟಿಗೆ, ಅಹ್ಮದ್ ಕಬೀರ್ ಖಾನ್ ಬೀಟಿಗೆ, ನೌಷಾದ್, ಸಿದ್ದೀಕ್ ಯು ಪಿ, ಸಾಹಿನಾ ಮತ್ತು ಹಿಭಾ ಮರಿಯಮ್ಮ ಉಪಸ್ಥಿತರಿದ್ದರು. ಮರಿಯಮ್ಮ ಇವರು ದುವಾ ಮಾಡಿ ಆಶೀರ್ವಾದ ಮಾಡಿದರು.

Related posts

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

Suddi Udaya

ಬೆಳ್ತಂಗಡಿ : ವಕೀಲರು ವಿನೋದರ್ ಕುಂಬಾರ ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಪೋಸ್ಟರ್ ಬಿಡುಗಡೆ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ವೇಣೂರು ಪ್ರೌಢಶಾಲಾ ವಿದ್ಯಾರ್ಥಿಯ ಚಿಕಿತ್ಸೆಗೆ ರೂ 40 ಸಾವಿರ ಆರ್ಥಿಕ ನೆರವು ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ

Suddi Udaya
error: Content is protected !!