March 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮೈರೋಳ್ತಡ್ಕ ಸ.ಉ. ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ವತಿಯಿಂದ ಶುದ್ಧ ನೀರಿನ ಘಟಕ ಕೊಡುಗೆ

ಬಂದಾರು: ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಮಾ.11ರಂದು ಅಂಡೆಕೇರಿ ಬದ್ರಿಯಾ ಜುಮಾ ಮಸೀದಿಯವರರು ಶುದ್ಧ ನೀರಿನ ಘಟಕದ ಕೊಡುಗೆ ನೀಡಿ ಶಾಲಾ ವಠಾರದಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ್ ಗೌಡ ನಿರುಂಬುಡ, ಮುಖ್ಯೋಪಾಧ್ಯಾಯಿನಿ ಚಂದ್ರಾವತಿ, ಮೋಹನ್ ಬಟ್ಟೆಮಾರು, ಶಫೀಕ್ ಅಹ್ಸನಿ ಕಾಮಿಲ್, ಧರ್ಮ ಗುರುಗಳು ಬಿಜೆಎಮ್ ಅಂಡೆಕೇರಿ, ಅಬ್ದುಲ್ ಹಮೀದ್ ಅಧ್ಯಕ್ಷರು ಬಿಜೆ ಎಮ್ ಅಂಡೆಕೇರಿ, ಬಾವಂಞಿ ಗಲ್ಫ್ ಕಮ್ಮಿಟಿಯ ಅಧ್ಯಕ್ಷರು, ಶಬೀರ್ ಅಂಡೆಕೇರಿ ಕಾರ್ಯದರ್ಶಿ ಗಲ್ಫ್ ಕಮಿಟಿ, ಇಬ್ರಾಹಿಂ ದಾರಿಮಿ ಕಾರ್ಯದರ್ಶಿ ಬಿಜೆಎಮ್ ಅಂಡೆಕೇರಿ, ಅಬ್ದುಲ್ ಕರೀಂ ಸದಸ್ಯರು ಗಲ್ಫ್ ಕಮಿಟಿ, ಅಬ್ಬಾಸ್ ಮೈರೋಳ್ತಡ್ಕ, ಶಾಲಾ ಶಿಕ್ಷಕ ವೃಂದ , ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಮಹೋತ್ಸವ ಕ್ರೀಡಾ ಸಂಭ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ದೊಂಡೊಲೆಯ ವಿಕಲಚೇತನ ಕುಟುಂಬಕ್ಕೆ ಸಹಾಯಹಸ್ತ : ಅರ್ಹರ ಸೇವೆಗೆ ಬೆಳ್ತಂಗಡಿ ಲಯನ್ಸ್ ತೆರೆದುಕೊಂಡಿದೆ-ವಲಯಾಧ್ಯಕ್ಷ ದಿನೇಶ್

Suddi Udaya

ವೇಣೂರು: ಬೃಹತ್ ಉಚಿತ ವೈದ್ಯಕೀಯ ಹೃದಯ ರೋಗ, ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ

Suddi Udaya

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya
error: Content is protected !!