26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

ವೇಣೂರು: 33ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಜಯರಾಮ್ ಶೆಟ್ಟಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷ ರಕ್ಷಿತ್ ಶಿವರಾಂ,ಅಧ್ಯಕ್ಷ ನಿತೇಶ್ ಕೋಟ್ಯಾನ್,ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ, ಕಾರ್ಯದರ್ಶಿ ಭಾರತ್ ರಾಜ್, ಕೋಶಾಧಿಕಾರಿ ಅಶೋಕ್ ಪಣೂರು,ಸಂಚಾಲಕರಾದ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಹಾಗೂ ಸಮಿತಿಯ ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya

ನಾಳೆ(ಆ.1) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಜು.11: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಕನ್ಯಾಡಿ-1: 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯ ಹನುಮಂತರಾಯ ರವರಿಗೆ ರಜತ ಸಂಭ್ರಮ

Suddi Udaya

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya
error: Content is protected !!