28.1 C
ಪುತ್ತೂರು, ಬೆಳ್ತಂಗಡಿ
September 10, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೈಕ್-ಪಿಕಪ್ ಡಿಕ್ಕಿ: ಗಂಭೀರ ಗಾಯಗೊಂಡ ಬೈಕ್‌ ಸವಾರ ನವೀನ್ ಪೂಜಾರಿ ಮೃತ್ಯು

ಧರ್ಮಸ್ಥಳ: ಧರ್ಮಸ್ಥಳದಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಪಿಕಪ್ ಹಾಗೂ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದ ಬೈಕ್ ನಡುವೆ ನೇತ್ರಾವತಿ ಸೇತುವೆಯ ಬಳಿ ಅಪಘಾತ ಸಂಭವಿಸಿದ ಘಟನೆ ಮಾ.2ರಂದು ನಡೆದಿದೆ.

ಅಪಘಾತದಲ್ಲಿ ಬೈಕ್‌ ಸವಾರ ಕನ್ಯಾಡಿ ಕೊರಗಪ್ಪ ಪೂಜಾರಿಯವರ ಪುತ್ರ ನವೀನ್ ಪೂಜಾರಿ ಗಂಭೀರ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಾ.12 ರಂದು ಮೃತಪಟ್ಟಿದ್ದಾರೆ.

Related posts

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಮಹಿಳೆಯರಿಗೆ ಉಳಿತಾಯ ಮತ್ತು ಸ್ವ – ಉದ್ಯೋಗ ಮಾಹಿತಿ ಕಾರ್ಯಾಗಾರ

Suddi Udaya

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇ. 100 ಫಲಿತಾಂಶ

Suddi Udaya
error: Content is protected !!