26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ: ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ಮರುತನಿಖೆ ಎಸ್ಐಟಿ ಅಧಿಕಾರಿಗಳು ನಡೆಸುತ್ತಿರುವ ಬೆನ್ನಲ್ಲೇ ದೂರುದಾರ ಫಾರ್ಮ್ ಹೌಸ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲಿ 18-12-2022 ರಂದು ಶ್ರೀಧರ(30) ಕೊಲೆ ಪ್ರಕರಣದಲ್ಲಿ ದೂರುದಾರನಾಗಿರುವ ಹರೀಶ್.ಬಿ.ಮುಗೇರ ಮಾ.11 ರಂದು ರಾತ್ರಿ 9:45 ಕ್ಕೆ ಶಿಬಾಜೆಯ ಸಾರಾ ಫಾರ್ಮ್ ತೋಟದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಎಸ್ಐಟಿ ಅಧಿಕಾರಿಗಳು ಮಾ.3 ರಂದು ವಿಚಾರಣೆ ಗಾಗಿ ನೋಟಿಸ್ ನೀಡಿ ಕರೆದು ಬಳಿಕ ಶ್ರೀಧರ ಕೊಲೆ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ್ದರು. ಆತ್ಮಹತ್ಯೆಗೆ ಯತ್ನ ಯಾವ ಕಾರಣಕ್ಕಾಗಿ ಎಂದು ನಿಖರವಾಗಿ ತಿಳಿದುಬಂದಿಲ್ಲ.

Related posts

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ಥಳಾಂತರಿತ ಉರ್ವ ಮಾರ್ಕೆಟ್ ಶಾಖೆ ಉದ್ಘಾಟನೆ – ಉರ್ವ ಮಾರಿಯಮ್ಮನ ಆಶೀರ್ವಾದದಿಂದ ವಿಜಯ ಕ್ರೆಡಿಟ್ ಸೊಸೈಟಿ ಉತ್ತರೋತ್ತರ ಅಭಿವೃದ್ಧಿಯಾಗಲಿ: ಡಾ. ಎ.ಸದಾನಂದ ಶೆಟ್ಟಿ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 53ನೇ ವಿಶೇಷ ಸೇವಾ ಯೋಜನೆ: ಉರಗ ಮಿತ್ರ ಸ್ನೇಕ್ ಅಶೋಕ್ ಗೆ ಗೌರವ

Suddi Udaya

ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ತೆಕ್ಕಾರು: ಹದಗೆಟ್ಟ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ: ದುರಸ್ತಿಗೊಳಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya
error: Content is protected !!