25.4 C
ಪುತ್ತೂರು, ಬೆಳ್ತಂಗಡಿ
September 11, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕಾರು-ಕೆಎಸ್ಸಾರ್ಟಿಸಿ ಬಸ್ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಸಕಲೇಶಪುರದಿಂದ ಕೊಕ್ಕಡ ಕಡೆಗೆ ಬರುತ್ತಿದ್ದ ಶಿಶಿಲ ಗ್ರಾಮದ ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ ರವರು ಪ್ರಯಾಣಿಸುತ್ತದ್ದ ಸ್ವೀಫ್ಟ್ ಕಾರು ಮತ್ತು ಧರ್ಮಸ್ಥಳದಿಂದ ತಿರುಪತಿ ಹೊರಟಿರುವ ಕೆಎಸ್ಸಾರ್ಟಿಸಿ ರಾಜಹಂಸ ಬಸ್ ನಡುವೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಭೀಕರ ರಸ್ತೆ ಅಪಘಾತ ನಡೆದಿದೆ.

ಕಾರಿನಲ್ಲಿದ್ದ ಮಾಜಿ ಎಪಿಎಂಸಿ ಸದಸ್ಯ ಚಂದ್ರಶೇಖರ ಶಿಶಿಲ, ಜನಾರ್ದನ ಗೌಡ ಕೇರಿಮಾರ್ ಉಜಿರೆ, ಕಕ್ಕಿಂಜೆ ಫೈನಾನ್ಸ್‌ ನ ಶ್ರೀಧರ ಗೌಡ ಮರಕಡ ಅರಳಿ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಕಾರಿನಲ್ಲಿದ್ದ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಉಜಿರೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

Related posts

ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಚೆಸ್ ಪಂದ್ಯಾಟ ಉದ್ಘಾಟನೆ

Suddi Udaya

ಬೊಂಟ್ರೋಟ್ಟುಗುತ್ತು: ಪ್ರತಾಪಸಿಂಹ ನಾಯಕ್ ರವರಿಂದ ಹೈಮಾಸ್ಕ್ ದೀಪದ ಉದ್ಘಾಟನೆ

Suddi Udaya

ಉಜಿರೆ: ಕುಂಟಿನಿ ಮದ್ರಸದಲ್ಲಿ ಸ್ಥಾಪಕ ದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!