28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಾರೆoಕಿ: ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ-ನಾಗದೇವರಿಗೆ ತಂಬಿಲ ಸೇವೆ

ಮಡoತ್ಯಾರು: ಪಾರೆoಕಿ ಗ್ರಾಮದ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಸಮಿತಿ ಶ್ರೀ ರಾಮ ನಗರ ಹಾರಬೆ ಮಡಂತ್ಯಾರು ವಾರ್ಷಿಕ ನೇಮೋತ್ಸವದ ಪ್ರಯುಕ್ತ ಗಣ ಹೋಮ ನಾಗದೇವರಿಗೆ ತಂಬಿಲ ಸೇವೆ ಮಾ 14 ರoದು ಮoಜುನಾಥ ಭಟ್ ಅಸ್ರಣ್ಣರು ಅoತರ ಮಾಲಾಡಿ ಅವರ ಉಪಸ್ಥಿತಿಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ನೇಮೋತ್ಸವ ಸಮಿತಿಯ ಗೌರವಾಧ್ಯಕ್ಷ ವಿಶ್ವನಾಥ ಪೂಜಾರಿ, ಅಧ್ಯಕ್ಷ ಸುಧೀರ್ ಪಿ ಪೂಜಾರಿ ಹಾರಬೆ, ಕಾರ್ಯದರ್ಶಿ ಮಹೇಶ್ ಕುಲಾಲ್, ಕೋಶಾಧಿಕಾರಿ ಪ್ರಮೀಳಾ ಉಮೇಶ್, ಸಮೀತಿಯ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಭಕ್ತಾದಿಗಳು ಉಪಸ್ಥಿತರಿದ್ದರು.

ಸಾಯಂಕಾಲ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಿಧ್ಯಾಸರ‌ಸ್ವತಿ ಭಜನಾ ಮಂಡಳಿ ಪಾರೆoಕಿ ಇವರಿoದ ವಿಶೇಷ ಕುಣಿತ ಭಜನಾ ಕಾರ್ಯಕ್ರಮ ಪ್ರಸಾರ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ರಾತ್ರಿ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ನಡೆಯಲಿದೆ.

Related posts

ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಮಹಿಳಾ ಘಟಕ, ಯುವ ವೇದಿಕೆ “ಆಟಿಡೊಂಜಿ ದಿನ” ಹಾಗೂ “ಪ್ರತಿಭಾ ಪುರಸ್ಕಾರ”

Suddi Udaya

ಬೆಳಾಲು: ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya

ತೆಕ್ಕಾರು ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಲಾಯಿಲ ದಯಾ ವಿಶೇಷ ಶಾಲೆಗೆ ಊಟದ ವ್ಯವಸ್ಥೆ

Suddi Udaya

ಗೇರುಕಟ್ಟೆ: ಪುಂಜಾಲಕಟ್ಟೆ ವಲಯ ಅಥ್ಲೆಟಿಕ್ ಕ್ರೀಡಾಕೂಟ

Suddi Udaya

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya
error: Content is protected !!