33.6 C
ಪುತ್ತೂರು, ಬೆಳ್ತಂಗಡಿ
March 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಾಧಕರು

ಧರ್ಮಸ್ಥಳದ ಕು. ಸೌಖ್ಯ ಎಸ್. ಜೈನ್ ಮಂಡಿಸಿದ ಸಂಶೋಧನಾ ಪ್ರಬಂಧಗಳು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

ಉಜಿರೆ: ಧರ್ಮಸ್ಥಳದ ನಿವಾಸಿ ಕುಮಾರಿ ಸೌಖ್ಯ ಎಸ್. ಜೈನ್ ಮಂಡಿಸಿದ ಆರು ಸಂಶೋಧನಾ ಪ್ರಬಂಧಗಳು ಶ್ರೇಷ್ಠ ಎಂಬ ಮಾನ್ಯತೆ ಪಡೆದು ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲಾಗಿದ್ದು, ಐ.ಬಿ.ಆರ್. ಸಾಧಕಿ ಎಂಬ ಮಾನ್ಯತೆಗೆ ಪಾತ್ರರಾಗಿದ್ದಾರೆ.

ಇವರು ಧರ್ಮಸ್ಥಳ ಗ್ರಾಮದ ಜೋಡುಸ್ಥಾನ, ಸೌಖ್ಯನಿಲಯ ಸುರೇಂದ್ರ ಜೈನ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉದ್ಯೋಗಿ ಎಸ್.ಎಂ. ಸೌಮ್ಯ ದಂಪತಿ ಪುತ್ರಿ. ಎಸ್.ಡಿ.ಎಂ. ಕಾಲೇಜಿನಲ್ಲಿ ಬಿ.ಕಾಂ. ಪದವಿ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದಾರೆ.

Related posts

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ”

Suddi Udaya

ಜ.18: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya
error: Content is protected !!