22.9 C
ಪುತ್ತೂರು, ಬೆಳ್ತಂಗಡಿ
March 14, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ಹಜ್ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆ

ಬೆಳ್ತಂಗಡಿ: 2026 ನೇ ಸಾಲಿನ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲು ಅರ್ಜಿ ಸಲ್ಲಿಸಿ ಸರಕಾರದಿಂದ ಆಯ್ಕೆಯಾಗಿರುವ ಬೆಳ್ತಂಗಡಿ ತಾಲೂಕಿನ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆಯು ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯಲ್ಲಿ ಮಾರ್ಚ್ 13 ರಂದು ನಡೆಯಿತು.

ಕರ್ತವ್ಯದ ವೈದ್ಯರು, ದಾದಿಯರು, ಸಾದಾತ್ ತಂಙಳ್ ರವರ ಸುಪುತ್ರ, ತಾಲೂಕಿನ ಮುಸ್ಲಿಮ್ ಮುಖಂಡರುಗಳಾದ ಅಬ್ಬೋನು ಮದ್ದಡ್ಕ, ಅಬ್ದುಲ್ ರಝಾಕ್ ಡಿ.ಡಿ, ಎನ್.ಎಸ್. ಉಮ್ಮರ್ ಮದ್ದಡ್ಡ, ಸುಲೈಮಾನ್ ಕೊಂಬಟ್ಟಿಮಾರ್ (ಕರಾಯ) ಸಹಕರಿಸಿದರು.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಪ್ರಕೃತಿ ವಿಸ್ಮಯ: ಕಡಿದ ಬಾಳೆಗಿಡದಲ್ಲಿ ಹೂ ಬಿಟ್ಟ ಬಾಳೆ ಗೊನೆ

Suddi Udaya

ಹೊಸಂಗಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆ

Suddi Udaya

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆ: ಪದಾಧಿಕಾಗಳ ಆಯ್ಕೆ

Suddi Udaya
error: Content is protected !!