25.4 C
ಪುತ್ತೂರು, ಬೆಳ್ತಂಗಡಿ
September 15, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

ಬೆಳ್ತಂಗಡಿ: 33ನೇ ವರ್ಷದ ಇತಿಹಾಸ ಪ್ರಸಿದ್ಧ ವೇಣೂರು – ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳವು ಮಾ.21ರಂದು ಶನಿವಾರ ಅದ್ದೂರಿಯಾಗಿ ನಡೆಯಲ್ಲಿದ್ದು. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ, ಸಮಿತಿಯ ಸಂಚಾಲಕರಾಗಿ ಉದ್ಯಮಿ ಪ್ರವೀಣ್‌ ಫೆರ್ನಾಂಡಿಸ್ ಹಳ್ಳಿಮನೆ ಉಜಿರೆ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ರಕ್ಷಿತ್ ಶಿವರಾಂ, ಅಧ್ಯಕ್ಷ ನಿತೀಶ್ ಕೋಟ್ಯಾನ್ , ಕಾರ್ಯಾಧ್ಯಕ್ಷ ಶೇಖ‌ರ್ ಕುಕ್ಕೇಡಿ, ಹಾಗೂ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಸಲಹೆಗಾರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ

Suddi Udaya

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya
error: Content is protected !!