28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವಿಶೇಷ ವರದಿಗಾರ ಶ್ರೀನಿವಾಸ ಎಂ ಸಿದ್ದಪಡಿಸಿದ ಸಂಶೋಧನಾ ವರದಿ ಬಿಡುಗಡೆ

ಬೆಳ್ತಂಗಡಿ: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕರ್ನಾಟಕ ಮಾಧ್ಯಮ ಅಕಾಡಮಿಯ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವಿಶೇಷ ವರದಿಗಾರ ಶ್ರೀನಿವಾಸ ಎಂ ಸೇರಿದಂತೆ ಆರು ಪತ್ರಕರ್ತರು ಕರ್ನಾಟಕ ಮಾಧ್ಯಮ ಅಕಾಡಮಿ ಫೆಲೋಶಿಪ್ ಭಾಗವಾಗಿ ಸಿದ್ದಪಡಿಸಿರುವ ಸಂಶೋಧನಾ ವರದಿಗಳನ್ನು ಬಿಡುಗಡೆ ಮಾಡಿದರು.

ಕರ್ನಾಟಕ ಮಾಧ್ಯಮ ಅಕಾಡಮಿ ಅಧ್ಯಕ್ಷೆ ಆಯೇಶಾ ಖಾನಂ, ಕಾರ್ಯದರ್ಶಿ ಸಹನಾ ಎಂ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮೂಲತಃ ತಾಲೂಕಿನ ಕನ್ಯಾಡಿ IIನ ದಿ.ರಾಮ ಬಾಳ್ತಿಲ್ಲಾಯ ಹಾಗೂ ಸುನಂದಾ ದಂಪತಿ ಪುತ್ರರಾದ ಇವರು ಉಜಿರೆಯ ಶ್ರೀ ಧ.ಮ. ಕಾಲೇಜು ಹಾಗೂ ಮಂಗಳೂರು ವಿಶ್ವ ವಿದ್ಯಾನಿಲಯದ ಹಳೆ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಮೈಸೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಗುರು ಪೂಜೆ ಹಾಗೂ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷರಾಗಿ ವಿನಯಚಂದ್ರ , ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ. ಆಯ್ಕೆ

Suddi Udaya

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಈಶ್ವರ ದೇವರ ನೂತನ ಗರ್ಭಗೃಹದ ಶಿಲಾನ್ಯಾಸ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಇದರ ಆಶ್ರಯದಲ್ಲಿ ತಾ| ಮಟ್ಟದ ವಾಲಿಬಾಲ್ ಪಂದ್ಯಾಟ, ಹಗ್ಗಜಗ್ಗಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!