33.6 C
ಪುತ್ತೂರು, ಬೆಳ್ತಂಗಡಿ
March 15, 2026
ಗ್ರಾಮಾಂತರ ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಮೇಲಂತಬೆಟ್ಟು ನಾಗಬ್ರಹ್ಮ ಕ್ಷೇತ್ರದಲ್ಲಿ ಪ್ರತ್ಯೇಕ್ಷಗೊಂಡ ನಾಗರ ಹಾವು

ಮೇಲಂತಬೆಟ್ಟು: ಶ್ರೀ ನಾಗಬ್ರಹ್ಮ ದೇವಸ್ಥಾನ ಬದಿನಡೆ ಮೇಲಂತಬೆಟ್ಟು ಕ್ಷೇತ್ರದಲ್ಲಿ ಮಾ 16ರಂದು ವಾರ್ಷಿಕ ಜಾತ್ರ ಮಹೋತ್ಸವ ಜರುಗಲಿದ್ದು ಕ್ಷೇತ್ರದಲ್ಲಿ ಊರ ಭಕ್ತರಿಂದ ಶ್ರಮದಾನ ನಡೆಯುತ್ತಿರುವಾಗ ನಾಗರ ಹಾವಿನ ಎರಡು ಮರಿಗಳು ಪ್ರತ್ಯೇಕಕ್ಷಗೊಂಡವು.

ಭಕ್ತರು ಭಯ ಭಕ್ತಿಯಿಂದ ಪ್ರಾರ್ಥಿಸಿದರು.ಕ್ಷೇತ್ರದಲ್ಲಿ ಈ ಹಿಂದೆ ನಾಗಬ್ರಹ್ಮಮಂಡಲೋತ್ಸವ ನಡೆದಾಗ ಕೂಡ ಕೃಷ್ಣ ಸರ್ಪ ಪ್ರತ್ಯೇಕ್ಷಗೊಂಡಿತ್ತು.

Related posts

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

Suddi Udaya

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya

ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya
error: Content is protected !!