24.1 C
ಪುತ್ತೂರು, ಬೆಳ್ತಂಗಡಿ
March 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಮೊಗ್ರು: ರೂ.240ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಏತ ನೀರಾವರಿ ಯೋಜನೆ: ಶಾಸಕ ಹರೀಶ್ ಪೂಂಜರಿಂದ ಕಾಮಗಾರಿ ಪರಿಶೀಲನೆ

ಮೊಗ್ರು: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮೊಗ್ರು ಗ್ರಾಮದ ಮುಗೇರಡ್ಕ ಎಂಬಲ್ಲಿ ರೂ.240 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆಯ ಅಭಿವೃದ್ಧಿ ಕಾಮಗಾರಿ ಪ್ರಗತಿಯನ್ನು ಶಾಸಕ ಹರೀಶ್ ಪೂಂಜ ಅವರು ಮಾ.15 ರಂದು ಸ್ಥಳಕ್ಕೆ ಭೇಟಿ ನೀಡಿ, ಗುಣಮಟ್ಟವನ್ನು ಕಾಪಾಡುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ನಿರ್ದೇಶಕರಾದ ಪ್ರಭಾಕರ ಗೌಡ ಗುತ್ಯೋಡಿ, ಬಂದಾರು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ, ಬಂದಾರು ಪಂಚಾಯತ್ ಮಾಜಿ ಸದಸ್ಯರಾದ ಶಿವಪ್ರಸಾದ್ ಗೌಡ ಸುದೆಪ್ಪಿಲ, ಮುಗೇರಡ್ಕ ಮೂವರು ದೈವಸ್ಥಾನ ಆಡಳಿತ ಮೊಕ್ತೇಸರರಾದ ಮನೋಹರ ಗೌಡ ಅಂತರ, ಚಂದ್ರಹಾಸ ಗೌಡ ದೇವಸ, ಹಿರಿಯರಾದ ರಾಮಣ್ಣ ಗೌಡ ವೈ ಏರ್ಮಾಳ, ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು, ಪ್ರವೀಣ್ ಮತ್ತಿಲಾರು, ಅಶೋಕ ಗೌಡ ಬರುoಗುಡೆಲು, ಜಗದೀಶ್ ಗೌಡ ಅರ್ಬಿ, ಇಲಾಖಾ ಅಧಿಕಾರಿಗಳು, ಗುತ್ತಿಗೆದಾರರು, ಹಲವಾರು ಪ್ರಮುಖರು ಹಾಗೂ ನಾಗರಿಕರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಬೇಸಿಗೆ ಶಿಬಿರ ಯಶಸ್ವಿ ಸಂಪನ್ನ

Suddi Udaya

ಜ.16: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಹರೀಶ್ ಕುಮಾರ್ ಭೇಟಿ

Suddi Udaya

ಕಳೆಂಜ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ (ಮಂಜುನಾಥ್) ಆಯ್ಕೆ

Suddi Udaya
error: Content is protected !!