22.6 C
ಪುತ್ತೂರು, ಬೆಳ್ತಂಗಡಿ
September 16, 2026
ನಿಧನ

ಶ್ರೀಮತಿ ಲೀಲಾವತಿ ತೋಟತ್ತಾಡಿ ನಿಧನ

ಬೆಳ್ತಂಗಡಿ :ತೋಟತ್ತಾಡಿ ಗ್ರಾಮದ ತೋಟ ದಿ.ಲೋಕಯ್ಯ ಗೌಡರ ಧರ್ಮಪತ್ನಿ ಪಟ್ಟಣ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಜಯಾನಂದ ಗೌಡ ರವರ ಮಾತೃಶ್ರೀ ಶ್ರೀಮತಿ ಲೀಲಾವತಿ (94ವ ) ಮಾ. 14ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಇವರು ನಾಲ್ಕು ಗಂಡು5 ಹೆಣ್ಣು ಮಕ್ಕಳನ್ನು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ

Related posts

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

Suddi Udaya

ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ

Suddi Udaya

ಮೂಡುಕೋಡಿ ಕಳಸೊಟ್ಟು ಮನೆಯ ಚೆಲುವಮ್ಮ ನಿಧನ

Suddi Udaya

ಬೆಳ್ತಂಗಡಿ: ಅರ್ಸುಲೈನ್ ಧರ್ಮಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ ನಿಧನ

Suddi Udaya

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya
error: Content is protected !!