22.2 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜರಿಂದ ಕುಂಡದಬೆಟ್ಟು ಸಂತ ಜಾನ್ ಪೌಲ್ ಚರ್ಚ್ ನ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಕುಂಡದಬೆಟ್ಟು: ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಮಾ.15 ರಂದು ರೂ.10.00 ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಕ್ಕೆಡಿ ಗ್ರಾಮದ ಕುಂಡದಬೆಟ್ಟು ಇದರ ಸಂಪರ್ಕ ರಸ್ತೆಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಂಡಲ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸೆಬಾಸ್ಟಿಯನ್, ಸಂತ ಜಾನ್ ಪೌಲ್ ಚರ್ಚ್ ನಾ ಫಾದರ್ ಸನ್ನಿ ಅಲಾಪಟ್, ಟ್ರಸ್ಟಿಗಳಾದ ಅಲ್ವಿನ್, ಜಾರ್ಜ್, ದಿನು ಹಾಗೂ ಪ್ರಮುಖರು, ನಾಗರಿಕರು ಉಪಸ್ಥಿತರಿದ್ದರು.

Related posts

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಆಶ್ರಯದಲ್ಲಿ ನಾಳೆ(ಡಿ.29) ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಗಸ್ತಿನಲ್ಲಿದ್ದ ಉರ್ವಾ ಠಾಣಾ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಬೈಕ್ ಸಹಸವಾರನಿಂದ ಹಲ್ಲೆ

Suddi Udaya

ಬೆಳ್ತಂಗಡಿಯ ಶ್ರೀ ರಾಘವೇಂದ್ರ ಮಠದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರಾಗಿ ವಾಮನ ತಾಮ್ಹ ನ್ ಕರ್ ಆಯ್ಕೆ

Suddi Udaya

ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಬಡಕುಟುಂಬದ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!