September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪತ್ರಕರ್ತೆ ಉಮಾ ಅನಂತ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಶಿರಸಿ: ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ 2025 ರ ವಾರ್ಷಿಕ ಪ್ರಶಸ್ತಿಗೆ ಸಿದ್ಧಾಪುರ ತಾಲ್ಲೂಕು ಹೆಗ್ಗಾರದ ಹಿಂದೂಸ್ತಾನಿ ಗಾಯಕ ಪಂ. ಹೆಗ್ಗಾರ ಅನಂತ ಹೆಗಡೆ ಅವರ ಪತ್ನಿ, ಪ್ರಜಾವಾಣಿ ಮುಖ್ಯ ಉಪಸಂಪಾದಕಿ ಉಮಾ ಅನಂತ್ ಅವರು ಭಾಜನರಾಗಿದ್ದಾರೆ. ಪ್ರಶಸ್ತಿಯನ್ನು ಮುಖ್ಯಮಂತ್ರಿ ಎಸ್‌. ಸಿದ್ದರಾಮಯ್ಯ ಅವರು ಮಾ. 13ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಪ್ರದಾನ ಮಾಡಿದರು.

ಬೆಳ್ತಂಗಡಿ ತಾಲೂಕಿನ ವೇಣೂರಿನವರಾದ ಇವರು ಉಜಿರೆ ಎಸ್ ಡಿಎಂ ಕಾಲೇಜು ಹಳೆಯ ವಿದ್ಯಾರ್ಥಿನಿ.

Related posts

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜೂ.15-29: ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಅಳದಂಗಡಿ: ಬರಾಯ ಅರಮನೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲ ಮಾಜಿ ಶಾಸಕಿ ರೂಪಾಲಿ ಎಸ್ ನಾಯ್ಕ ಭೇಟಿ

Suddi Udaya

ಕಿಲ್ಲೂರು  ಸ.ಉ.ಪ್ರಾ. ಶಾಲೆಯಲ್ಲಿ  ಯೋಗ ದಿನಾಚರಣೆ 

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಓರ್ವ ಆರೋಪಿ ಬಂಧನ

Suddi Udaya
error: Content is protected !!