23.4 C
ಪುತ್ತೂರು, ಬೆಳ್ತಂಗಡಿ
March 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬೂಡುಜಾಲು ನಾಡದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ಹಾಗೂ ದೊಂಪದ ಬಲಿ ಜಾತ್ರೆ

ನಿಡ್ಲೆ: ಇಲ್ಲಿಯ ಬೂಡುಜಾಲು ನಾಡದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿಯು ಮಾ.14ರಂದು ದೈವಗಳ ಬೀಡಿನಲ್ಲಿ ಮತ್ತು ಮಾ.15ರಮದು ಮಠಂತಿಮಾರಿನಲ್ಲಿ ದೊಂಪದ ಬಲಿ ಜಾತ್ರೆಯು ಜರುಗಿತು.

ಈ ಸಂದರ್ಭದಲ್ಲಿ ಆಡಳ್ತೆ ಮೆಂಬರರು, ದೈವಗಳ ಮೊಕ್ತೇಸರರು, ವಂತಿಗೆದಾರರು, ಊರ-ಪರವೂರ ಭಕ್ತರು ಭಾಗವಹಿಸಿದ್ದರು.

ಮೇ 15ರಂದು ಉಳ್ಳಾಲ್ತಿ ಸ್ಥಾನದಲ್ಲಿ ವರ್ಷಾವಧಿ ನೇಮ ಜರುಗಲಿದೆ.

Related posts

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ರೂ. 1ಲಕ್ಷ ದೇಣಿಗೆ

Suddi Udaya

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

Suddi Udaya

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya
error: Content is protected !!