23.4 C
ಪುತ್ತೂರು, ಬೆಳ್ತಂಗಡಿ
March 16, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಉಮಾ ಡಿ ಗೌಡ ಹಟ್ಟತ್ತೋಡಿ ರವರಿಗೆ “ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ”

ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರಿಗೆ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಸಂಘ, ದಕ್ಷಿಣ ಕನ್ನಡ ವತಿಯಿಂದ ಬೋಧಕರ ವಿಭಾಗದಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ಜಿಲ್ಲಾಮಟ್ಟದ “ವಿದ್ಯಾರತ್ನ” ಪ್ರಶಸ್ತಿ ದೊರೆತಿದೆ.

ಇವರು ಪುಂಜಾಲಕಟ್ಟೆ ಹಟ್ಟತ್ತೋಡಿ ನಿವೃತ್ತ ಶಿಕ್ಷಕ ಧರ್ಣಪ್ಪ ಗೌಡರ ಪತ್ನಿ. ಮೂಲತಃ ಸುಬ್ರಹ್ಮಣ್ಯ ಕೈಕಂಬ ನಡುತೋಟ ಕುಟುಂಬದವರು, ಇವರ ಕುಟುಂಬದಲ್ಲಿ 11 ಮಂದಿ ಶಿಕ್ಷಕ ವೃತ್ತಿಯ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಭಜನಾ ಮಂಡಳಿಯ ಬೆಳ್ಳಿಹಬ್ಬ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಒಡಿಶಾದಲ್ಲಿ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಕರ್ನಾಟಕ ಮಹಿಳಾ ತಂಡವನ್ನು ಪ್ರತಿನಿಧಿಸಲಿರುವ ಎಸ್.ಡಿ.ಎಂ ನ ಕ್ರೀಡಾಪಟುಗಳು

Suddi Udaya
error: Content is protected !!