22.6 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ನಲ್ಲಿ ಮಾರ್ಚ್ 18 ರಿಂದ ನೀಟ್, ಜೆಇಇ , ಸಿಇಟಿ ಕ್ರ್ಯಾಶ್ ಕೋರ್ಸ್

ಗುರುವಾಯನಕೆರೆ: ನೀಟ್, ಜೆಇಇ ಮೈನ್ಸ್ ಮತ್ತು ಅಡ್ವಾನ್ಸ್, ಸಿಇಟಿ, ಬಿಎಸ್ಸಿ ಅಗ್ರಿ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಉದ್ದೇಶಿಸಿರುವ ವಿದ್ಯಾರ್ಥಿಗಳಿಗೆ ಒಂದು ಸ್ವರ್ಣಾವಕಾಶ. ನೂರಾರು ವಿದ್ಯಾರ್ಥಿಗಳನ್ನು ಜಗತ್ತಿನ ಶ್ರೇಷ್ಠ ಏಮ್ಸ್, ಜಿಪ್ಮಾರ್, ಐಐಟಿ, ಐಐಐಟಿ, ಎನ್ ಐಐಟಿ ಹಾಗೂ ಉತ್ಕೃಷ್ಟ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕಾಲೇಜುಗಳಿಗೆ ಹಾಗೂ ಇನ್ನಿತರ ಸಂಸ್ಥೆಗಳಿಗೆ ಮೆರಿಟ್ ಕೋಟಾದಡಿ ಕಳುಹಿಸಿ ಕೊಟ್ಟಿರುವ ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರ್ಯಾಶ್ ಕೋರ್ಸ್ ನಡೆಯಲಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಹೆಸರಾದ, ಸ್ಪರ್ಧಾತ್ಮಕ ಪರೀಕ್ಷೆಗಳ ತ್ರಿವಿಕ್ರಮನೆಂದೇ ಕರೆಯಲ್ಪಡುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಹಲವು ವಿದ್ಯಾರ್ಥಿಗಳ ಹಾಗೂ ಹೆತ್ತವರ ಬೇಡಿಕೆಯ ಮೇರೆಗೆ ನೀಟ್, ಜೆಇಇ, ಸಿಇಟಿ ಮೊದಲಾದ ಪರೀಕ್ಷೆಗಳಿಗೆ ಕ್ರ್ಯಾಶ್ ಕೋರ್ಸ್ ನಡೆಯುತ್ತಿದೆ.

ಮಾರ್ಚ್ 18 ರಿಂದ ನಿರಂತರವಾಗಿ ಕಾಂಪಿಟೇಟಿವ್ ಕ್ಲಾಸ್ ಗಳು ಹಾಗೂ ಟೆಸ್ಟ್ ಗಳು ನಡೆಯಲಿವೆ. ಪ್ರಾರಂಭದಲ್ಲಿ ಪ್ರತಿ ಅಧ್ಯಾಯದ ಕೊನೆಯಲ್ಲಿ ಟೆಸ್ಟ್, ಅನಂತರ ಡೈಲಿ ಟೆಸ್ಟ್ , ಗ್ರ್ಯಾಂಡ್ ಟೆಸ್ಟ್ ಗಳು ಇರುತ್ತವೆ. ಅತ್ಯುತ್ತಮ ಸ್ಟಡಿ ಮೆಟೀರಿಯಲ್ ಹಾಗೂ ವಿಷಯ ಪರಿಣಿತರಿಂದ ಪ್ರತಿದಿನ ಮಾರ್ಗದರ್ಶನ, ಪೇಪರ್ ಡಿಸ್ಕಷನ್ ,ಡೌಟ್ ಕ್ಲಿಯರ್ ಸೆಷನ್ ಗಳನ್ನು ಒದಗಿಸಲಾಗುವುದು. ಆಸಕ್ತ ವಿದ್ಯಾರ್ಥಿಗಳು ಕೂಡಲೇ 8867242769/ 9880899769 ಸಂಪರ್ಕಿಸುವಂತೆ ಕೋರಲಾಗಿದೆ.

Related posts

ಡಿ.29: ಬಳ್ಳಮಂಜದಲ್ಲಿ ಶೇಷ-ನಾಗ ಜೋಡುಕರೆ ಕಂಬಳ

Suddi Udaya

ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

Suddi Udaya

ಕಕ್ಕಿಂಜೆ ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ

Suddi Udaya

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್

Suddi Udaya

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

Suddi Udaya
error: Content is protected !!