September 17, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಗಸ್ತು ಅರಣ್ಯ ಪಾಲಕರಾಗಿ ನಾರಾವಿಯ ಅಣ್ಣ-ತಮ್ಮ ನೇಮಕ

ಬೆಳ್ತಂಗಡಿ: ಅರಣ್ಯ ಇಲಾಖೆಯ ಹೊಸ ನೇಮಕಾತಿಯಲ್ಲಿ ಪರೀಕ್ಷೆ ಬರೆದು ಆಯ್ಕೆಗೊಂಡು ಅಣ್ಣ- ತಮ್ಮ ಇಬ್ಬರು ಗಸ್ತು ಅರಣ್ಯ ಪಾಲಕರಾಗಿ ಅರಣ್ಯ ಇಲಾಖಾ ಸೇವೆಗೆ ನೇಮಕಗೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ನಾರಾವಿ ನೂಜೋಡಿ ಮನೆಯ ಅಣ್ಣಿ ಮಲೆಕುಡಿಯ ಮತ್ತು ಯಶೋಧ ದಂಪತಿ ಮಕ್ಕಳಾದ ಸಂತೋಷ್ ಕಾರ್ಕಳ ವನ್ಯ ಜೀವಿ ವಲಯಕ್ಕೆ ಹಾಗೂ ಮತ್ತು ನಿತೀಶ್ ಕುದುರೆಮುಖ ವನ್ಯ ಜೀವಿ ವಲಯಕ್ಕೆ ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಮೊದಲು ಇಬ್ಬರು ಕೂಡ ಅರಣ್ಯ ವೀಕ್ಷಕರಾಗಿ ಬೆಳ್ತಂಗಡಿ, ಕಾರ್ಕಳ,ಕುದುರೆಮುಖ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

Related posts

ಯಕ್ಷಗಾನದ ದಶಾವತಾರಿ ಸೂರಿಕುಮೇರು ಕೆ.ಗೋವಿಂದ ಭಟ್ ವಿಧಿವಶ

Suddi Udaya

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವನ್ನು ನಿರ್ಲಕ್ಷಿಸುವುದು ಸರಿಯಾದ ಕ್ರಮವಲ್ಲ: ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿ ಪರಿಸರದ ಬಾರಿಮಲೆಯಲ್ಲಿ ಬೆಂಕಿ

Suddi Udaya

ಉಜಿರೆ ಶ್ರೀ ಧ ಮಂ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!