ಬೆಳ್ತಂಗಡಿ: ಭಾರತ-ಅಮೆರಿಕಾ ವ್ಯಾಪಾರ ಒಪ್ಪಂದ ಹಿಂಪಡೆಯುವಂತೆ ಆಗ್ರಹಿಸಿ,ಎಲ್.ಪಿ.ಜಿ ಕೊರತೆಯ ವರದಿಗಳ ವಿರುದ್ದ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನಾ ರ್ಯಾಲಿಯಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಭಾಗವಹಿಸಿದರು.