36.7 C
ಪುತ್ತೂರು, ಬೆಳ್ತಂಗಡಿ
March 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಾರೆoಕಿ ಗ್ರಾಮದ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ

ಮಡoತ್ಯಾರು: ಪಾರೆoಕಿ ಗ್ರಾಮದ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಸಮಿತಿ ಶ್ರೀ ರಾಮ ನಗರ ಹಾರಬೆ ಮಡಂತ್ಯಾರು ವಾರ್ಷಿಕ ನೇಮೋತ್ಸವ ಮಾ.14 ರಂದು ಮoಜುನಾಥ ಭಟ್ ಅಸ್ರಣ್ಣರು ಅಂತರ ಮಾಲಾಡಿ ಅವರ ಉಪಸ್ಥಿತಿಯಲ್ಲಿ ಜರಗಿತು.

ಸಾಯಂಕಾಲ ಸತ್ಯನಾರಾಯಣ ಪೂಜೆ ವಿಧ್ಯಾಸರಸ್ವತಿ ಭಜನಾ ಮಂಡಳಿ ಪಾರೆoಕಿ ಇವರಿoದ ಕುಣಿತ ಭಜನಾ ಕಾರ್ಯಕ್ರಮ ರಾತ್ರಿ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಜರಗಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ಗಣ್ಯರು ನೇಮೋತ್ಸವಕ್ಕೆ ಆಗಮಿಸಿ ಗoಧ ಪ್ರಸಾದ ಸ್ವೀಕರಿಸಿದರು ಸಮಿತಿಯ ಗೌರವಾಧ್ಯಕ್ಷ ವಿಶ್ವನಾಥ ಪೂಜಾರಿ, ಅಧ್ಯಕ್ಷ ಸುಧೀರ್ ಪಿ ಪೂಜಾರಿ ಹಾರಬೆ, ಕಾರ್ಯದರ್ಶಿ ಮಹೇಶ್ ಕುಲಾಲ್, ಕೋಶಾಧಿಕಾರಿ ಪ್ರಮೀಳಾ ಉಮೇಶ್, ಸಮಿತಿಯ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಧರ್ಮಸ್ಥಳ : ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಗೇರುಕಟ್ಟೆ: ಕಬಕದ ಇನೋವ ಕಾರು ಡಿಕ್ಕಿ: ಜೀವ ಉಳಿಸಿದ ಮಣ್ಣಿನ ದಿಣ್ಣೆ

Suddi Udaya

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

Suddi Udaya
error: Content is protected !!