September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಪಾಲಡ್ಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

ಪಾಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯ ಡಾ|| ಡಿ ವೀರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ 1,45,000 ಮೌಲ್ಯದ ಸ್ಮಾರ್ಟ್ ಟಿವಿಯನ್ನು ಬಿಡುಗಡೆ ಮಾಡಲಾಯಿತು

ಕೃಷಿ ಮೇಲ್ವಿಚಾರಕ ಕೃಷ್ಣ ಗೌಡ ಮಾತನಾಡಿ ಗ್ರಾಮೀಣ ಭಾಗದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನ ಶಿಕ್ಷಣ ಲಭಿಸುವಂತಗಬೇಕು ಎನ್ನುವುದು ಪೂಜ್ಯರ ಆಶಯವಾಗಿದೆ ಈ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಯು ಮಕ್ಕಳ ಜ್ಞಾನಾರ್ಜನೆಗೆ ಹೊಸ ಆಯಾಮ ನೀಡಲಿದೆ ಎಂದರು

ಮುಖ್ಯ ಶಿಕ್ಷಕರು ಶ್ಯಾಮಲ ಪಿ. ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಆದುನಿಕ ಶಿಕ್ಷಣಕ್ಕೆ ಪೂರಕವಾಗಿ ತಾವು ನೀಡಿದ ಈ ಕೊಡುಗೆಯು ಶೇಕ್ಷಣಿಕ ಅಭಿವೃದ್ಧಿಗೆ ಬಹಳ ಸಹಕರಿಯಾಗಿದೆ ತಮ್ಮ ಈ ಸಮಾಜಮುಖಿ ಕಾರ್ಯಕ್ಕೆ ಶಿಕ್ಷಣ ಮೇಲಿನ ಕಾಳಜಿಗೆ ನಾವು ಸದಾ ಋಣಿಯಾಗಿದ್ದೇವೆ

ಕಾರ್ಯಕ್ರಮ ದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರೀತ ಕುಮಾರ್, ಪಾಲಡ್ಕ ಒಕ್ಕೂಟ ಅಧ್ಯಕ್ಷೆ ಕುಸುಮಾವತಿ, ಶಾಲಾ ಮುಖ್ಯ ಶಿಕ್ಷಕರು, ಗುರು, ಶುಭಲತಾ, ಪುಷ್ಪವತಿ, ಲೀನಾ ವೇಗೌಸ್ ಶ್ರದ್ದಾ,,ಸೇವಾಪ್ರತಿನಿಧಿ ಶ್ರೀ ಮತಿ ನಂದಿನಿ ಹಾಗೂ,ಪಾಲಕರು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

Suddi Udaya

ನೆರ್ತನೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪವನ್, ಕಾರ್ಯದರ್ಶಿ ಸಂದೀಪ್ ಆಯ್ಕೆ

Suddi Udaya

ಕರಾಯ: ಡಾಕ್ಯೂಮೆಂಟ್ ರೈಟರ್‌ಗೆ ಜೀವ ಬೆದರಿಕೆ : ಪ್ರಕರಣ ದಾಖಲು

Suddi Udaya
error: Content is protected !!