34 C
ಪುತ್ತೂರು, ಬೆಳ್ತಂಗಡಿ
March 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಟಿ. ಪ್ರಕಾಶ ಪ್ರಭು ರವರಿಗೆ ಡಾಕ್ಟರೇಟ್ ಪದವಿ

ಬೆಳ್ತಂಗಡಿ: ಎಸ್‌ಡಿಎಂ ಪದವಿ ಕಾಲೇಜಿನ ನಿವೃತ್ತ ಗಣಿತ ಪ್ರಾಧ್ಯಾಪಕ ಟಿ.ಪ್ರಕಾಶ ಪ್ರಭು, ರವರು ಮಂಡಿಸಿದ “ಸಮ್ ಸ್ಟಡೀಸ್ ಇನ್ ಪೊಯ್ಂಟ್ ಸೆಟ್ ಟೊಪೊಲಜಿ- ಸಮ್ ಫಂಕ್ಷನ್ಸ ವಯಾ ಆಲ್ಫಾ ಓಪನ್ ಸೆಟ್ಸ” (SOME STUDIES IN POINT SET TOPOLOGY- SOME FUNCTIONS VIA ALPHA OPEN SETS) ಪ್ರಬಂಧಕ್ಕೆ ಗಣಿತ ವಿಭಾಗ, ದ್ರಾವಿಡಿಯನ್ ವಿಶ್ವ ವಿದ್ಯಾಲಯ, ಕುಪ್ಪಂ, “ಡಾಕ್ಟರೇಟ್” ಪದವಿಯನ್ನು ನೀಡಿದೆ.

ಇವರು ಧಾರವಾಡದ ಡಾ ಗೋವಿಂದಪ್ಪ ನವಲಗಿ ಇವರ ಮಾರ್ಗದರ್ಶನದಲ್ಲಿ ಈ ಪ್ರಬಂಧವನ್ನು ಮಂಡಿಸಿದ್ದರು. ಎಸ್‌ಡಿಎಂ ಪದವಿ ಕಾಲೇಜು ಉಜಿರೆಯಲ್ಲಿ 34 ವರ್ಷ ಗಣಿತ ವಿಭಾಗದಲ್ಲಿ ಅಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ, ವಿಭಾಗ ವರಿಷ್ಠರಾಗಿ, ಡೀನ್ ಆಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷರಾಗಿದ್ದಾರೆ.

Related posts

ಶ್ರೀ ಧ.ಮಂ ಪ.ಪೂ ಕಾಲೇಜು: ರಾ. ಸೇ. ಯೋಜನೆಯ ನೂತನ ಸಲಹಾ ಸಮಿತಿ ರಚನೆ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

Suddi Udaya
error: Content is protected !!