September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

ಶಿರಸಿ: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಯಿತು.

ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು ವಿತರಿಸುವುದಾಗಿ ನಿರ್ಧರಿಸಿದ್ದು ಅಂಕೋಲಾದ ದಿಗಂಬರ್ ನಾಯ್ಕ್, ಸಿದ್ದಾಪುರದ ಕುಸುಮಾಕರ್ ನಾಯ್ಕ್, ಯಲ್ಲಾಪುರದ ಮಧುಕೇಶ್ವರ ನಾಯ್ಕ್ ರವರಿಗೆ ಯಲಹಂಕ ಸಮೃದ್ಧಿ ಕ್ರೆಡಿಟ್ ಕೋಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ನಾರಾಯಣ ರಾಮಕೃಷ್ಣ ಕೋಮಾರ್, ಶಿರಸಿ ಮಹಾಲಕ್ಷ್ಮಿ ಮೆಮೋರಿಯಲ್ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಹಾಗೂ ಶಿರಸಿ ಸ್ಕ್ಯಾನ್ ಡೈಗ್ನೋಸ್ಟಿಕ್ ಮತ್ತು ರಿಸರ್ಚ್ ಸೆಂಟರ್ ನ ಡೈರೆಕ್ಟರ್ ಡಾ. ದಿನೇಶ್ ಹೆಗ್ಡೆ, ಶಿವಂ ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಕರು ಡಾ. ಮಧುಕೇಶ್ವರ ಹೆಗ್ಡೆಯವರು ಗಾಲಿಕುರ್ಚಿಯನ್ನು ಹಸ್ತಾಂತರಿಸಿ ಶುಭಹಾರೈಸಿದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಾಯ

Suddi Udaya

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

Suddi Udaya

ಉಜಿರೆ: ಕಾಶಿಬೆಟ್ಟು ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದ ಬೋಲೆರೋ ವಾಹನ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya
error: Content is protected !!